ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Raj Babbar

ADVERTISEMENT

ಮಾಜಿ ಸಂಸದ ರಾಜ್ ಬಬ್ಬರ್‌ಗೆ 2 ವರ್ಷ ಜೈಲು ಶಿಕ್ಷೆ

ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮತ್ತು ದೈಹಿಕ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು.
Last Updated 7 ಜುಲೈ 2022, 14:15 IST
ಮಾಜಿ ಸಂಸದ ರಾಜ್ ಬಬ್ಬರ್‌ಗೆ 2 ವರ್ಷ ಜೈಲು ಶಿಕ್ಷೆ

ಬಿಜೆಪಿ ಮುಖಂಡರಿಗೆ ಪ್ರಿಯಾಂಕಾ ಗಾಂಧಿಯ ‘ಭೀತಿ’: ಕಾಂಗ್ರೆಸ್‌ ಅಧ್ಯಕ್ಷ ರಾಜ್‌ ಬಬ್

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿವಿಧ ವಿಷಯಗಳಲ್ಲಿ ತಳೆದಿರುವ ನಿಲುವು ಈಗ ಜನರ ಅಭಿಪ್ರಾಯಗಳಲ್ಲೂ ಧ್ವನಿಸುತ್ತಿದೆ. ಬಿಜೆಪಿಗೆ ಯಾರ ಬಗ್ಗೆಯಾದರೂ ಭೀತಿ ಇದ್ದರೆ ಅವರು ಪ್ರಿಯಾಂಕಾ ಮಾತ್ರ–ಕಾಂಗ್ರೆಸ್‌ ಅಧ್ಯಕ್ಷ ರಾಜ್‌ ಬಬ್ಬರ್
Last Updated 22 ಸೆಪ್ಟೆಂಬರ್ 2019, 19:30 IST
ಬಿಜೆಪಿ ಮುಖಂಡರಿಗೆ ಪ್ರಿಯಾಂಕಾ ಗಾಂಧಿಯ ‘ಭೀತಿ’: ಕಾಂಗ್ರೆಸ್‌ ಅಧ್ಯಕ್ಷ ರಾಜ್‌ ಬಬ್

ಉತ್ತರ ಪ್ರದೇಶ: ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಪಕ್ಷವು ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ.ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ.
Last Updated 24 ಮೇ 2019, 11:03 IST
ಉತ್ತರ ಪ್ರದೇಶ: ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ

ಮೋದಿ ಧರಿಸುವ ಕುರ್ತಾ ಅಳತೆ ಮಮತಾ ಬ್ಯಾನರ್ಜಿಗೆ ಹೇಗೆ ತಿಳಿಯಿತು?: ರಾಜ್ ಬಬ್ಬರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿ ವರ್ಷ ಉಡುಗೊರೆಯಾಗಿ ನನಗೆ ಕುರ್ತಾ ಕಳುಹಿಸಿಕೊಡುತ್ತಾರೆ ಎಂದಿದ್ದ ಪ್ರಧಾನಿ ಮೋದಿ ಹೇಳಿಕೆಯನ್ನು ಅಣಕಿಸಿರುವ ಕಾಂಗ್ರೆಸ್‌ ಹಿರಿಯ ನಾಯಕ ರಾಜ್‌ ಬಬ್ಬರ್‌, ಮೋದಿ ಧರಿಸುವ ಕುರ್ತಾ ಅಳತೆ ಮಮತಾ ಅವರಿಗೆ ಹೇಗೆ ಗೊತ್ತಾಯಿತು? ಎಂದು ಪ್ರಶ್ನಿಸಿದ್ದಾರೆ.
Last Updated 27 ಏಪ್ರಿಲ್ 2019, 7:35 IST
ಮೋದಿ ಧರಿಸುವ ಕುರ್ತಾ ಅಳತೆ ಮಮತಾ ಬ್ಯಾನರ್ಜಿಗೆ ಹೇಗೆ ತಿಳಿಯಿತು?: ರಾಜ್ ಬಬ್ಬರ್

ರಾಮ ಮಂದಿರವನ್ನು ಕಾಂಗ್ರೆಸ್‌ ಎಂದಿಗೂ ವಿರೋಧಿಸಿಲ್ಲ: ರಾಜ್‌ ಬಬ್ಬರ್‌

‘ರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್‌ ಎಂದಿಗೂ ವಿರೋಧಿಸಲಿಲ್ಲ ಮತ್ತು ಭವಿಷ್ಯದಲ್ಲಿ ಎಂದಿಗೂ ಹಾಗೆ ಮಾಡುವುದಿಲ್ಲ’ ಎಂದು ಮಧ್ಯಪ್ರದೇಶ ಕಾಂಗ್ರೆಸ್‌ ಮುಖಂಡರಾಜ್‌ ಬಬ್ಬರ್‌ ಹೇಳಿದ್ದಾರೆ.
Last Updated 23 ನವೆಂಬರ್ 2018, 3:16 IST
ರಾಮ ಮಂದಿರವನ್ನು ಕಾಂಗ್ರೆಸ್‌ ಎಂದಿಗೂ ವಿರೋಧಿಸಿಲ್ಲ: ರಾಜ್‌ ಬಬ್ಬರ್‌
ADVERTISEMENT
ADVERTISEMENT
ADVERTISEMENT
ADVERTISEMENT