ಬರ ಘೋಷಣೆ; ಅನ್ಯಾಯ ಸಲ್ಲ: ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿಕೆ
`ಬರಗಾಲ ಘೋಷಣೆಯಲ್ಲಿ ಅನ್ಯಾಯ ಮಾಡಲಾಗಿಲ್ಲ. ಮಳೆ ಪ್ರಮಾಣ ಆಧರಿಸಿ ಜಿಲ್ಲೆಯ ಕೆಲ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಗುರುತಿಸಲಾಗಿದೆ' ಎಂದು ಗಣಿ, ಭೂವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಸ್ಪಷ್ಟನೆ ನೀಡಿದರು.Last Updated 15 ಸೆಪ್ಟೆಂಬರ್ 2018, 19:15 IST