ರಕ್ಷಣಾ ಕ್ಷೇತ್ರದ ಉತ್ಪಾದನೆ ₹1.6 ಲಕ್ಷ ಕೋಟಿ ದಾಟುವ ನಿರೀಕ್ಷೆ: ರಾಜನಾಥ್ ಸಿಂಗ್
‘ಭಾರತದಲ್ಲಿ ಈ ವರ್ಷ ರಕ್ಷಣಾ ಕ್ಷೇತ್ರದ ಉತ್ಪಾದನೆ ₹1.60 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. 2029ರವರೆಗೆ ₹3 ಲಕ್ಷ ಕೋಟಿ ಮೊತ್ತದ ಸೇನಾ ಪರಿಕರ ಉತ್ಪಾದನೆ ಗುರಿ ನಿಗದಿಸಲಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. Last Updated 17 ಏಪ್ರಿಲ್ 2025, 14:35 IST