ರಜನಿಕಾಂತ್ ಜೊತೆ ಉಪೇಂದ್ರ, ರಚಿತಾ ರಾಮ್ ನಟಿಸಿರುವ ಕೂಲಿ ಚಿತ್ರ ಗಳಿಸಿದ್ದೆಷ್ಟು?
Coolie Movie Collection: ಬೆಂಗಳೂರು: ಲೋಕೇಶ್ ಕನಗರಾಜ್ ನಿರ್ದೇಶನದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕೂಲಿ' ಚಿತ್ರ ವಿಶ್ವದಾದ್ಯಂತ ₹400 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ನಿರ್ಮಾಣ ಸಂಸ್ಥೆ ಸನ್ ಪಿಚ್ಚರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.Last Updated 20 ಆಗಸ್ಟ್ 2025, 11:17 IST