ನಿರ್ಮಾಣ ಕಾಮಗಾರಿ: ರಾಜಾನುಕುಂಟೆ ನಿಲ್ದಾಣದಲ್ಲಿ ರೈಲು ನಿಲುಗಡೆ ರದ್ದು
ರಾಜಾನುಕುಂಟೆ ನಿಲ್ದಾಣದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 16ರವರೆಗೆ ಈ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಯನ್ನು ರದ್ದುಪಡಿಸಲಾಗಿದೆ.Last Updated 12 ಸೆಪ್ಟೆಂಬರ್ 2024, 15:23 IST