ರಾಜಸ್ಥಾನ: ಆಸ್ಪತ್ರೆಯಲ್ಲಿ ಬೆಂಕಿ, 8 ರೋಗಿಗಳು ಸಾವು
Rajasthan Fire Incident: ಜೈಪುರದ ಎಸ್ಎಂಎಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿ ಎಂಟು ರೋಗಿಗಳು ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.Last Updated 6 ಅಕ್ಟೋಬರ್ 2025, 15:47 IST