ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rajasthan Election result

ADVERTISEMENT

Rajasthan Elections: ಜ.5ರಂದು ಕರಣ್‌ಪುರ ಕ್ಷೇತ್ರದ ಚುನಾವಣೆ, 8ರಂದು ಫಲಿತಾಂಶ

ಕಾಂಗ್ರೆಸ್ ಅಭ್ಯರ್ಥಿಯ ನಿಧನದಿಂದಾಗಿ ಮುಂದೂಡಲಾಗಿದ್ದ ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ಮುಂದಿನ ತಿಂಗಳು ನಡೆಯಲಿದೆ.
Last Updated 5 ಡಿಸೆಂಬರ್ 2023, 6:44 IST
Rajasthan Elections: ಜ.5ರಂದು ಕರಣ್‌ಪುರ ಕ್ಷೇತ್ರದ ಚುನಾವಣೆ, 8ರಂದು ಫಲಿತಾಂಶ

Rajasthan Election | ಸರ್ಕಾರ ರಚನೆಗೆ ಬಿಜೆಪಿ ಸಜ್ಜು: ಮುಖ್ಯಮಂತ್ರಿ ಯಾರು?

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿ ಸುಲಭವಾಗಿ ಸರ್ಕಾರ ರಚಿಸಲು ಸಜ್ಜಾಗುತ್ತಿದೆ.
Last Updated 3 ಡಿಸೆಂಬರ್ 2023, 11:38 IST
Rajasthan Election | ಸರ್ಕಾರ ರಚನೆಗೆ ಬಿಜೆಪಿ ಸಜ್ಜು: ಮುಖ್ಯಮಂತ್ರಿ ಯಾರು?

Election Results 2023: ಮ.ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ, ತೆಲಂಗಾಣದಲ್ಲಿ 'ಕೈ'

Madhya Pradesh, Rajasthan, Telangana, Chhattisgarh Results LIVE ಲೋಕಸಭಾ ಚುನಾವಣೆಗೆ ಮುಂಚಿನ ‘ಸೆಮಿಫೈನಲ್‌’ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಛತ್ತೀಸಗಢ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
Last Updated 3 ಡಿಸೆಂಬರ್ 2023, 8:41 IST
Election Results 2023: ಮ.ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ, ತೆಲಂಗಾಣದಲ್ಲಿ 'ಕೈ'

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು: ಮತ ಎಣಿಕೆಗೆ ಕ್ಷಣಗಣನೆ

ಲೋಕಸಭಾ ಚುನಾವಣೆಗೆ ಮುನ್ನ ‘ಸೆಮಿಫೈನಲ್‌’ ಫಲಿತಾಂಶಕ್ಕೆ ಕ್ಷಣಗಣನೆ
Last Updated 3 ಡಿಸೆಂಬರ್ 2023, 0:54 IST
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು: ಮತ ಎಣಿಕೆಗೆ ಕ್ಷಣಗಣನೆ

Rajasthan Exit Poll Result 2023: ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ ಸಾಧ್ಯತೆ

ರಾಜಸ್ಥಾನ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದೆ. ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ವಿವರವನ್ನೂ ಬಹಿರಂಗಗೊಳಿಸಿವೆ.
Last Updated 30 ನವೆಂಬರ್ 2023, 12:55 IST
Rajasthan Exit Poll Result 2023: ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ ಸಾಧ್ಯತೆ

ರಾಜಸ್ಥಾನ: ‘ಬಂಡಾಯಗಾರರ’ ಕೈಯಲ್ಲಿ ಸರ್ಕಾರದ ಕೀಲಿ

ರಾಜಸ್ಥಾನ ವಿಧಾನಸಭೆಯಲ್ಲಿ ಯಾವ ಪ‍ಕ್ಷಕ್ಕೂ ಸರಳ ಬಹುಮತ ಇಲ್ಲ ಎಂಬುದು ಪತ್ರಿಕೆ ಮುದ್ರಣಕ್ಕೆ ಹೋಗುವ ಹೊತ್ತಿಗೆ ಇದ್ದ ಚಿತ್ರಣ. 200 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 199 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಹಾಗಾಗಿ ಸರಳ ಬಹುಮತಕ್ಕೆ 100 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಅಗತ್ಯ.
Last Updated 11 ಡಿಸೆಂಬರ್ 2018, 20:15 IST
ರಾಜಸ್ಥಾನ: ‘ಬಂಡಾಯಗಾರರ’ ಕೈಯಲ್ಲಿ ಸರ್ಕಾರದ ಕೀಲಿ
ADVERTISEMENT
ADVERTISEMENT
ADVERTISEMENT
ADVERTISEMENT