ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Rajdeep Sardesai

ADVERTISEMENT

ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ: ಸುಪ್ರೀಂ

ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿಲ್ಲಎಂದುಕೋರ್ಟ್‌ ಸ್ಪಷ್ಟನೆ ನೀಡಿದೆ.
Last Updated 17 ಫೆಬ್ರುವರಿ 2021, 7:06 IST
ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ: ಸುಪ್ರೀಂ

ರಾಜ್‌ದೀಪ್‌ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ

ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಪತ್ರಕರ್ತ ರಾಜ್‌ದೀಪ್ ಸರ್‌ದೇಸಾಯಿ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.
Last Updated 16 ಫೆಬ್ರುವರಿ 2021, 17:01 IST
ರಾಜ್‌ದೀಪ್‌ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ

ಎಫ್‌ಐಆರ್‌ ಪ್ರಶ್ನಿಸಿ ’ಸುಪ್ರೀಂ’ ಮೆಟ್ಟಿಲೇರಿದ ತರೂರ್‌, ರಾಜ್‌ದೀಪ್ ಸರ್‌ದೇಸಾಯಿ

ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ತಪ್ಪು ಮಾಹಿತಿಯನ್ನೊಳಗೊಂಡ ಟ್ವೀಟ್‌ ಮಾಡಿರುವ ಆರೋಪದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಹಿರಿಯ ಪತ್ರಕರ್ತ ರಾಜದೀಪ್‌ ಸರ್‌ದೇಸಾಯಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ
Last Updated 3 ಫೆಬ್ರುವರಿ 2021, 7:18 IST
ಎಫ್‌ಐಆರ್‌ ಪ್ರಶ್ನಿಸಿ ’ಸುಪ್ರೀಂ’ ಮೆಟ್ಟಿಲೇರಿದ ತರೂರ್‌, ರಾಜ್‌ದೀಪ್ ಸರ್‌ದೇಸಾಯಿ

ಶಶಿ ತರೂರ್‌ ಮತ್ತು ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಮೃತಪಟ್ಟಿದ್ದ ಯುವಕನೋರ್ವನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
Last Updated 29 ಜನವರಿ 2021, 2:14 IST
ಶಶಿ ತರೂರ್‌ ಮತ್ತು ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ಪತ್ರಕರ್ತ ರಾಜ್‌ದೀಪ್ ಸರ್‌ದೇಸಾಯಿ ವಿರುದ್ಧ ಮತ ಸಮೀಕ್ಷೆ: ಮಾಳವೀಯಗೆ ತರಾಟೆ

ಪತ್ರಕರ್ತ ರಾಜ್‌ದೀಪ್ ಸರ್‌ದೇಸಾಯಿ ಅವರ ವಿರುದ್ಧ ಆನ್‌ಲೈನ್ ಮತ ಸಮೀಕ್ಷೆ ನಡೆಸಿದ್ದ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರನ್ನು ಶನಿವಾರ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತರಾಟೆಗೆ ತೆಗೆದುಕೊಂಡಿದ್ದು, ಮಾಳವೀಯ ಕೂಡಲೇ ಆನ್‌ಲೈನ್ ಮತ ಸಮೀಕ್ಷೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದೆ.
Last Updated 28 ಡಿಸೆಂಬರ್ 2019, 19:45 IST
fallback
ADVERTISEMENT
ADVERTISEMENT
ADVERTISEMENT
ADVERTISEMENT