ಶಶಿ ತರೂರ್ ವಿರುದ್ಧ ಚಂದ್ರಶೇಖರ್ ಮಾನಹಾನಿ ಪ್ರಕರಣ: ದೆಹಲಿ ಹೈಕೋರ್ಟ್ ಸಮನ್ಸ್
ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.Last Updated 3 ಫೆಬ್ರುವರಿ 2025, 13:18 IST