ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rajeev Dhawan

ADVERTISEMENT

ಹೈಕೋರ್ಟ್‌ ವರ್ಚುವಲ್‌ ವಿಚಾರಣೆ ವೇಳೆ ಹುಕ್ಕಾ ಸೇದಿದ ಹಿರಿಯ ವಕೀಲ ಧವನ್‌!

ಪ್ರಕರಣವೊಂದರ ಕುರಿತ ರಾಜಸ್ಥಾನ ಹೈಕೋರ್ಟ್‌ನ ವರ್ಚುವಲ್‌ ವಿಚಾರಣೆ ವೇಳೆ ಹಿರಿಯ ವಕೀಲ ರಾಜೀವ್‌ ಧವನ್‌ ಅವರು ಹೂಕ್ಕ ಸೇದಿರುವ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಹಿನ್ನೆಲೆಯಲ್ಲಿ, ಧೂಮಪಾನದ ಅಪಾಯಗಳ ಕುರಿತು ಹೈಕೋರ್ಟ್‌ನ ನ್ಯಾಯಮೂರ್ತಿಗಳು ರಾಜೀವ್‌ ಧವನ್‌ ಅವರಿಗೆ ಕೆಲ ಸಲಹೆಗಳನ್ನೂ ನೀಡಿದ್ದಾರೆ.
Last Updated 14 ಆಗಸ್ಟ್ 2020, 3:12 IST
ಹೈಕೋರ್ಟ್‌ ವರ್ಚುವಲ್‌ ವಿಚಾರಣೆ ವೇಳೆ ಹುಕ್ಕಾ ಸೇದಿದ ಹಿರಿಯ ವಕೀಲ ಧವನ್‌!

ಅಯೋಧ್ಯೆ ಪ್ರಕರಣ:  ಮುಸ್ಲಿಂ ಕಕ್ಷಿದಾರರ ಪರ ವಾದಿಸಿದ್ದ ವಕೀಲ ರಾಜೀವ್ ಧವನ್ ವಜಾ

ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಕಕ್ಷಿದಾರರ ಪರ ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ವಜಾಗೊಳಿಸಲಾಗಿದೆ. ಆದರೆ, ವಜಾಗೊಳಿಸಲು ನೀಡಿದ ಕಾರಣ ಸರಿಯಲ್ಲ ಎಂದು ಧವನ್ ಕಿಡಿ ಕಾರಿದ್ದಾರೆ.
Last Updated 3 ಡಿಸೆಂಬರ್ 2019, 7:26 IST
ಅಯೋಧ್ಯೆ ಪ್ರಕರಣ:  ಮುಸ್ಲಿಂ ಕಕ್ಷಿದಾರರ ಪರ ವಾದಿಸಿದ್ದ ವಕೀಲ ರಾಜೀವ್ ಧವನ್  ವಜಾ
ADVERTISEMENT
ADVERTISEMENT
ADVERTISEMENT
ADVERTISEMENT