ಮನಮೋಹನ ಸಿಂಗ್ ನಿಧನ: ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಸಿನಿ ಗಣ್ಯರ ಸಂತಾಪ
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಗುರುವಾರ ನಿಧನರಾದರು. ಸಿಂಗ್ ಅವರ ನಿಧನಕ್ಕೆ ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ ಸೇರಿದಂತೆ ಸಿನಿಮಾ ರಂಗದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.Last Updated 27 ಡಿಸೆಂಬರ್ 2024, 11:14 IST