ರಾಜೀವ್ ಗಾಂಧಿ ಪುಣ್ಯತಿಥಿ: ಮೋದಿ, ಖರ್ಗೆ, ರಾಹುಲ್ ಗಾಂಧಿ ಸೇರಿ ಗಣ್ಯರ ನಮನ
ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 34ನೇ ಪುಣ್ಯತಿಥಿ. ಈ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.Last Updated 21 ಮೇ 2025, 3:05 IST