ರಾಜೀವ ಗಾಂಧಿ ಆವಾಸ್ ಯೋಜನೆ: 1,018 ಮನೆ ಹಸ್ತಾಂತರ– ಖಾದರ್
ನಗರದ ಕೊಳಚೆ ಪ್ರದೇಶದ ನಿವಾಸಿಗಳಿಗೆ ವಸತಿ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ರಾಜೀವ ಗಾಂಧಿ ವಸತಿ ಯೋಜನೆಯಡಿ ಮಂಜೂರಾಗಿದ್ದ 1,563 ಮನೆಗಳಲ್ಲಿ 1,018 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.Last Updated 20 ಡಿಸೆಂಬರ್ 2018, 14:11 IST