ಮೊದಲ ಭಾಷಣದಲ್ಲೇ ಕಾಶ್ಮೀರ ವಿಷಯ ಪ್ರಸ್ತಾಪ: ಬ್ಯಾಚೆಲೆಟ್ ವಿರುದ್ಧ ಭಾರತ ಅಸಮಾಧಾನ
ತಮ್ಮ ಮೊದಲ ಭಾಷಣದಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ನೂತನ ಹೈಕಮಿಷನರ್ ಮಿಶೆಲ್ ಬ್ಯಾಚೆಲೆಟ್ ವಿರುದ್ಧ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.Last Updated 12 ಸೆಪ್ಟೆಂಬರ್ 2018, 10:53 IST