ಅಪ್ಪು ಮೊದಲ ತಿಂಗಳ ಪುಣ್ಯಸ್ಮರಣೆ; ಪುನೀತ್ ಸಮಾಧಿಗೆ ದೊಡ್ಮನೆ ಕುಟುಂಬದಿಂದ ಪೂಜೆ
ನಟ ಪುನೀತ್ ರಾಜ್ಕುಮಾರ್ ಅವರು ಅಗಲಿ ತಿಂಗಳು ಕಳೆದಿದೆ. ಸೋಮವಾರ ಅವರ ಮೊದಲ ತಿಂಗಳ ಪುಣ್ಯಸ್ಮರಣೆ ಸಂದರ್ಭದಲ್ಲಿ ನಟರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ಅವರ ಪತ್ನಿ ಅಶ್ವಿನಿ ಸೇರಿದಂತೆ ದೊಡ್ಮನೆ ಕುಟುಂಬದ ಸದಸ್ಯರು ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.Last Updated 29 ನವೆಂಬರ್ 2021, 6:46 IST