ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟ ರಾಜ್ಕುಮಾರ್ ರಾವ್ ದಂಪತಿ
Bollywood Celebrity: ಮುಂಬೈ: ಬಾಲಿವುಡ್ ತಾರಾ ಜೋಡಿ ನಟ ರಾಜ್ಕುಮಾರ್ ರಾವ್ ಮತ್ತು ಪತ್ರಲೇಖಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪೋಷಕರಾಗುತ್ತಿರುವ ಸಂಬಂಧ ದಂಪತಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.Last Updated 9 ಜುಲೈ 2025, 14:46 IST