ಚೀನಾ ರಕ್ಷಣಾ ಸಚಿವರ ಭೇಟಿಯಾದ ರಾಜನಾಥ್ ಸಿಂಗ್: ಗಡಿಯಲ್ಲಿ ಶಾಂತಿ ಸ್ಥಾಪನೆ ಚರ್ಚೆ
ಭಾರತ ಮತ್ತು ಚೀನಾ ನಡುವಿನ ವಿವಾದಗಳನ್ನು ವ್ಯವಸ್ಥಿತ ಯೋಜನೆ ಮೂಲಕ ಬಗೆಹರಿಸಲು ಎರಡೂ ದೇಶಗಳು ಮುಂದಾಗಬೇಕು ಎಂಬ ಪ್ರಸ್ತಾವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಡಾಂಗ್ ಜುನ್ ಅವರ ಮುಂದಿಟ್ಟಿದ್ದಾರೆ.Last Updated 27 ಜೂನ್ 2025, 16:09 IST