ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rajsthan Royals

ADVERTISEMENT

IPL 2024- RR Vs MI: ರಾಜಸ್ಥಾನಕ್ಕೆ 180 ರನ್‌ ಗುರಿ ನೀಡಿದ ಮುಂಬೈ ಇಂಡಿಯನ್ಸ್

ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯದ ಬಳಿಕ ಪುಟಿದೆದ್ದ ಮುಂಬೈ ಇಂಡಿಯನ್ಸ್ ತಂಡವು ಇಲ್ಲಿ ನಡೆಯುತ್ತಿರಯವ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 179 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.
Last Updated 22 ಏಪ್ರಿಲ್ 2024, 13:51 IST
IPL 2024- RR Vs MI: ರಾಜಸ್ಥಾನಕ್ಕೆ 180 ರನ್‌ ಗುರಿ ನೀಡಿದ ಮುಂಬೈ ಇಂಡಿಯನ್ಸ್

IPL 2023: ಕೊನೆಯ ಎಸೆತ ನೋಬಾಲ್‌, ರಾಜಸ್ಥಾನಕ್ಕೆ ಆಘಾತ -ಸನ್‌ರೈಸರ್ಸ್‌ಗೆ ರೋಚಕ ಜಯ

ನಾಟಕೀಯ ತಿರುವು ಕಂಡ ಪಂದ್ಯದ ಕೊನೆಯ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ರೋಚಕ ಗೆಲುವು ಒಲಿಯಿತು.
Last Updated 7 ಮೇ 2023, 20:56 IST
IPL 2023: ಕೊನೆಯ ಎಸೆತ ನೋಬಾಲ್‌, ರಾಜಸ್ಥಾನಕ್ಕೆ ಆಘಾತ -ಸನ್‌ರೈಸರ್ಸ್‌ಗೆ ರೋಚಕ ಜಯ

IPL 2021 | RR vs MI: ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್‌ ಆಯ್ಕೆ

ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟೂರ್ನಿಯ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
Last Updated 5 ಅಕ್ಟೋಬರ್ 2021, 14:00 IST
IPL 2021 | RR vs MI: ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್‌ ಆಯ್ಕೆ

IPL 2021: ಆರ್‌ಸಿಬಿ ಪರ ಹೆಚ್ಚು ವಿಕೆಟ್‌ ಪಡೆದ ಹರ್ಷಲ್‌ ಪಟೇಲ್‌, ಹೊಸ ದಾಖಲೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬಲಗೈ ವೇಗದ ಬೌಲರ್ ಹರ್ಷಲ್ ಪಟೇಲ್ ಪ್ರಸಕ್ತ ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ ಪಡೆದು ಸಾಧನೆ ಮಾಡಿದ್ದಾರೆ.
Last Updated 30 ಸೆಪ್ಟೆಂಬರ್ 2021, 7:37 IST
IPL 2021: ಆರ್‌ಸಿಬಿ ಪರ ಹೆಚ್ಚು ವಿಕೆಟ್‌ ಪಡೆದ ಹರ್ಷಲ್‌ ಪಟೇಲ್‌, ಹೊಸ ದಾಖಲೆ

IPL 2021: ಸಿಎಸ್‌ಕೆ ಕಪ್ತಾನ ಧೋನಿ ಮಗದೊಂದು ಮೈಲಿಗಲ್ಲು

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಗದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಎಸ್‌ಕೆ ಪರ 200 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ದಾಖಲೆ ಬರೆದಿದ್ದಾರೆ.
Last Updated 19 ಏಪ್ರಿಲ್ 2021, 14:07 IST
IPL 2021: ಸಿಎಸ್‌ಕೆ ಕಪ್ತಾನ ಧೋನಿ ಮಗದೊಂದು ಮೈಲಿಗಲ್ಲು

ರಾಜಸ್ಥಾನ್ ರಾಯಲ್ಸ್ ಗೆ ಜಯ

ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್‌ಗಳು ಶ್ರಮವು ವ್ಯರ್ಥವಾಗದಂತೆ ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಸಂಜು ಸ್ಯಾಮ್ಸನ್ ನೋಡಿಕೊಂಡರು. ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್‌ ತಂಡವು 7 ವಿಕೆಟ್‌ಗಳಿಂದ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಜಯಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಸನ್‌ರೈಸರ್ಸ್‌ ತಂಡವು ಮನೀಷ್ ಪಾಂಡೆ ಅರ್ಧಶತಕದ (61; 36ಎಸೆತ, 9ಬೌಂಡರಿ) ಬಲದಿಂದ 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 160 ರನ್‌ ಗಳಿಸಿತು. ವರುಣ್ ಆ್ಯರನ್, ಥಾಮಸ್, ಶ್ರೇಯಸ್ ಮತ್ತು ಉನದ್ಕತ್ ತಲಾ ಎರಡು ವಿಕೆಟ್ ಗಳಿಸಿದರು.
Last Updated 27 ಏಪ್ರಿಲ್ 2019, 20:15 IST
ರಾಜಸ್ಥಾನ್ ರಾಯಲ್ಸ್ ಗೆ ಜಯ
ADVERTISEMENT
ADVERTISEMENT
ADVERTISEMENT
ADVERTISEMENT