ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಮಾನತ್ ಉಲ್ಲಾ ಖಾನ್
ಸಂಸತ್‌ನಲ್ಲಿ ಅಂಗೀಕಾರವಾಗಿರುವ, ವಕ್ಫ್ (ತಿದ್ದುಪಡಿ) ಮಸೂದೆ–2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತ್ ಉಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.Last Updated 5 ಏಪ್ರಿಲ್ 2025, 9:05 IST