ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Rajyasabha Election
ADVERTISEMENT
ರಾಜ್ಯಸಭೆ ಚುನಾವಣೆ: ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ AIADMK
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಎರಡು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
Last Updated 1 ಜೂನ್ 2025, 10:08 IST
RS ಚುನಾವಣೆ: ತೆಲಂಗಾಣದಿಂದ 'ಕೈ’ ಅಭ್ಯರ್ಥಿಯಾಗಿ ಅಭಿಷೇಕ್ ಮನುಸಿಂಘ್ವಿ ನಾಮಪತ್ರ
ಹಿಮಾಚಲ ಪ್ರದೇಶದಲ್ಲಿ ಸ್ವಪಕ್ಷೀಯ ಶಾಸಕರ ಅಡ್ಡಮತದಾನದಿಂದ ಪರಾಭವಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನುಸಿಂಘ್ವಿ ಅವರು ರಾಜ್ಯಸಭಾ ಚುನಾವಣೆಗೆ ಈ ಬಾರಿ ತೆಲಂಗಾಣದಿಂದ ಆಯ್ಕೆ ಬಯಸಿ, ನಾಮಪತ್ರ ಸಲ್ಲಿಸಿದ್ದಾರೆ.
Last Updated 19 ಆಗಸ್ಟ್ 2024, 11:17 IST
ರಾಜ್ಯಸಭಾ ಚುನಾವಣೆ: NCP ಅಭ್ಯರ್ಥಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ
ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಅವರು ರಾಜ್ಯಸಭಾ ಚುನಾವಣೆಗೆ ಎನ್‌ಸಿಪಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
Last Updated 13 ಜೂನ್ 2024, 10:08 IST
News Express: ಅನಾರೋಗ್ಯದ ಕಾರಣಕ್ಕೆ ಮತದಾನ ಮಾಡಿಲ್ಲ- ಶಿವರಾಮ ಹೆಬ್ಬಾರ
'ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಆಗಿಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
Last Updated 28 ಫೆಬ್ರುವರಿ 2024, 13:43 IST
ಪಾಕ್ ಜಿಂದಾಬಾದ್ ಘೋಷಣೆ ಆರೋಪ: ವಿಡಿಯೊದಲ್ಲಿ ನಾಸಿರ್ ಹುಸೇನ್ ಹೇಳಿದ್ದಿಷ್ಟು..
ಅಲ್ಲಿ ಹಲವು ಘೋಷಣೆಗಳನ್ನು ಕೂಗಿದರು. ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ನನ್ನ ಕಿವಿಗೆ ಬಿದ್ದಿಲ್ಲ. ಅದು ಏನೇ ಆಗಿದ್ದರೂ ತನಿಖೆ ನಡೆಸುವಂತೆ ಪೊಲೀಸರನ್ನು ಕೇಳುತ್ತೇನೆ. ಅವರು ತನಿಖೆ ನಡೆಸಲಿ’ ಎಂದು ವಿಡಿಯೊದಲ್ಲಿ ನಾಸಿರ್ ಹುಸೇನ್ ಹೇಳಿದ್ದಾರೆ.
Last Updated 28 ಫೆಬ್ರುವರಿ 2024, 4:19 IST
Video | ರಾಜ್ಯಸಭೆ: ಕಾಂಗ್ರೆಸ್ 3, ಬಿಜೆಪಿಯ ಒಬ್ಬರಿಗೆ ಗೆಲುವು
ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದರು.
Last Updated 27 ಫೆಬ್ರುವರಿ 2024, 16:17 IST
Video | ಆತ್ಮಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿಗೆ ಮತ ಕೊಟ್ಟಿದ್ದಾರೆ: ಡಿಕೆಶಿ
ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್, 'ಬಿಜೆಪಿಯವರು ತಮ್ಮ ಅಭ್ಯರ್ಥಿಯ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು.
Last Updated 27 ಫೆಬ್ರುವರಿ 2024, 13:43 IST
ADVERTISEMENT
ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಲಾ 47 ಮತ ಬೀಳಲಿವೆ: ಎಂ.ಬಿ. ಪಾಟೀಲ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರೂ ಅಭ್ಯರ್ಥಿಗಳಿಗೆ ತಲಾ 47 ಮತಗಳು ಬೀಳಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 27 ಫೆಬ್ರುವರಿ 2024, 7:03 IST
ಬೇರೆ ಪಕ್ಷದವರೂ ನಮಗೆ ಮತ ಹಾಕುತ್ತಾರೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 27 ಫೆಬ್ರುವರಿ 2024, 5:56 IST
ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಅರ್ಧ ಗಂಟೆಯ ಅವಧಿಯೊಳಗೆ 30ಕ್ಕೂ ಹೆಚ್ಚು ಶಾಸಕರು ಮತ ಚಲಾಯಿಸಿದರು.
Last Updated 27 ಫೆಬ್ರುವರಿ 2024, 4:11 IST
ADVERTISEMENT
<
1
2
...
7
>
ADVERTISEMENT
ADVERTISEMENT