ರಾಮಮಂದಿರ ನಿರ್ಮಾಣಕ್ಕೆ ಖಾಸಗಿ ಮಸೂದೆ: ಬಿಜೆಪಿ ಸಂಸದ ರಾಕೇಶ್ ಸಿನ್ಹಾ ಪ್ರಸ್ತಾವ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸುವ ಬಗ್ಗೆ ಬಿಜೆಪಿ ರಾಜ್ಯಸಭೆ ಸದಸ್ಯ ರಾಕೇಶ್ ಸಿನ್ಹಾ ಪ್ರಸ್ತಾಪಿಸಿದ್ದಾರೆ.Last Updated 1 ನವೆಂಬರ್ 2018, 16:22 IST