Wayanad: ಸಂತ್ರಸ್ತರ ನೆರವಿಗೆ ₹1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ ಚರಣ್
ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ತರ ನೆರವಿಗೆ ತೆಲುಗು ನಟ ಚಿರಂಜೀವಿ ಮತ್ತು ಅವರ ಮಗ, ‘ಆರ್ಆರ್ಆರ್’ ಖ್ಯಾತಿಯ ರಾಮ ಚರಣ್ ₹1 ಕೋಟಿ ದೇಣಿಗೆ ನೀಡಿದ್ದಾರೆ.Last Updated 4 ಆಗಸ್ಟ್ 2024, 10:46 IST