ಹಾರೋಹಳ್ಳಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧ:ದಲಿತಪರ ಸಂಘಟನೆಗಳಿಂದ ಪ್ರತಿಭಟನೆ
ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆಗೆ ಕೃಷ್ಣಶಿಲೆ ದೊರೆತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಬಾರದು’ ಎಂದು ಒತ್ತಾಯಿಸಿ ಹೋಬಳಿಯ ಹಾರೋಹಳ್ಳಿಯ ಗೇಟ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ, ಜೈಭೀಮ್ ಒಕ್ಕೂಟ ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಶುಕ್ರವಾರ ಪ್ರತಿಭಟಿಸಿದರುLast Updated 23 ಮೇ 2025, 13:48 IST