ಗುರುವಾರ, 3 ಜುಲೈ 2025
×
ADVERTISEMENT

Rama Temple

ADVERTISEMENT

ಅಯೋಧ್ಯೆ | ರಾಮ ಮಂದಿರದ ಪ್ರವೇಶ ದ್ವಾರದ ಬಳಿ ಚಪ್ಪಲಿಗಳ ರಾಶಿ: ಪಾಲಿಕೆ ಹೈರಾಣು

ಅಯೋಧ್ಯೆ ರಾಮಮಂದಿರಕ್ಕೆ ಪ್ರತಿದಿನ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಅಯೋಧ್ಯೆಯ ಮಹಾನಗರ ಪಾಲಿಕೆ ಮಂದಿರದ ಬಳಿ ಚಪ್ಪಲಿಗಳ ರಾಶಿಯ ಸಮಸ್ಯೆ ಎದುರಿಸುತ್ತಿದೆ.
Last Updated 3 ಮಾರ್ಚ್ 2025, 2:35 IST
ಅಯೋಧ್ಯೆ | ರಾಮ ಮಂದಿರದ ಪ್ರವೇಶ ದ್ವಾರದ ಬಳಿ ಚಪ್ಪಲಿಗಳ ರಾಶಿ: ಪಾಲಿಕೆ ಹೈರಾಣು

ಅಯೋಧ್ಯೆಗೆ ಬರುವ ಪ್ರವಾಸವನ್ನು 20 ದಿನ ಮುಂದೂಡಿ: ಭಕ್ತರಿಗೆ ಟ್ರಸ್ಟ್‌ ಮನವಿ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರು ಅಯೋಧ್ಯೆಗೂ ಭೇಟಿ ನೀಡುತ್ತಿರುವ ಕಾರಣ ಅಯೋಧ್ಯೆಗೇ ಬರುವ ಭಕ್ತರು 15–20 ದಿನಗಳ ಕಾಲ ಪ್ರವಾಸವನ್ನು ಮುಂದೂಡಿ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮನವಿ ಮಾಡಿದೆ.
Last Updated 29 ಜನವರಿ 2025, 9:55 IST
ಅಯೋಧ್ಯೆಗೆ ಬರುವ ಪ್ರವಾಸವನ್ನು 20 ದಿನ ಮುಂದೂಡಿ: ಭಕ್ತರಿಗೆ ಟ್ರಸ್ಟ್‌ ಮನವಿ

ಅಯೋಧ್ಯೆ: ಮೊದಲ ದೀಪಾವಳಿ ಆಚರಣೆಗೆ ರಾಮಮಂದಿರ ಸಜ್ಜು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ದೀಪಾವಳಿ ಆಚರಿಸಲಾಗುತ್ತಿದ್ದು ಉತ್ತರ ಪ್ರದೇಶ ಸರ್ಕಾರ ಮತ್ತು ದೇಗುಲದ ಟ್ರಸ್ಟ್‌ ಸಕಲ ಸಿದ್ಧತೆ ಮಾಡಿಕೊಂಡಿದೆ.
Last Updated 28 ಅಕ್ಟೋಬರ್ 2024, 2:12 IST
ಅಯೋಧ್ಯೆ: ಮೊದಲ ದೀಪಾವಳಿ ಆಚರಣೆಗೆ ರಾಮಮಂದಿರ ಸಜ್ಜು

ಅಯೋಧ್ಯೆ ರಾಮ ಮಂದಿರ: VIP ಗೇಟ್‌ ಬಳಿ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಅಯೋಧ್ಯೆ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ 25 ವರ್ಷದ ಭದ್ರತಾ ಸಿಬ್ಬಂದಿ ತಮ್ಮದೇ ಬಂದೂಕಿನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿದ್ದಾರೆ.
Last Updated 19 ಜೂನ್ 2024, 11:02 IST
ಅಯೋಧ್ಯೆ ರಾಮ ಮಂದಿರ: VIP ಗೇಟ್‌ ಬಳಿ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಪ್ರಾಣ ಪ್ರತಿಷ್ಠಾಪನೆ ನಂತರ ಈವರೆಗೂ 1.5 ಕೋಟಿ ಜನರಿಂದ ಬಾಲರಾಮನ ದರ್ಶನ– ಟ್ರಸ್ಟ್‌

ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಈವರೆಗೆ 1.5 ಕೋಟಿ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಹೇಳಿದ್ದಾರೆ.
Last Updated 22 ಏಪ್ರಿಲ್ 2024, 10:51 IST
ಪ್ರಾಣ ಪ್ರತಿಷ್ಠಾಪನೆ ನಂತರ ಈವರೆಗೂ 1.5 ಕೋಟಿ ಜನರಿಂದ ಬಾಲರಾಮನ ದರ್ಶನ– ಟ್ರಸ್ಟ್‌

ಅಯೋಧ್ಯೆ: ಇನ್ನು ಮುಂದೆ ಬಾಲರಾಮನಿಗೆ ಪ್ರತಿದಿನ ಮಧ್ಯಾಹ್ನ 1 ಗಂಟೆ ವಿಶ್ರಾಂತಿ

ಅಯೋಧ್ಯೆಯ ರಾಮಮಂದಿರದ ಬಾಗಿಲು ಇನ್ನುಮುಂದೆ ಪ್ರತಿದಿನ 1 ಗಂಟೆಗಳ ಕಾಲ ಮುಚ್ಚಿರಲಿದೆ. ಈ ವೇಳೆ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಮಂದಿರದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.
Last Updated 16 ಫೆಬ್ರುವರಿ 2024, 10:58 IST
ಅಯೋಧ್ಯೆ: ಇನ್ನು ಮುಂದೆ ಬಾಲರಾಮನಿಗೆ ಪ್ರತಿದಿನ ಮಧ್ಯಾಹ್ನ 1 ಗಂಟೆ ವಿಶ್ರಾಂತಿ

ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ವಿಶೇಷ ಮಂಡಲೋತ್ಸವ

ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.
Last Updated 29 ಜನವರಿ 2024, 16:11 IST
ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ವಿಶೇಷ ಮಂಡಲೋತ್ಸವ
ADVERTISEMENT

ಅಯೋಧ್ಯೆ ರಾಮ ಮಂದಿರ: ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹ

ರಾಮಮಂದಿರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಪ್ರಾಣ ಪ್ರತಿಷ್ಠಾಪನೆಯಾದ ಮರುದಿನ ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹವಾಗಿದೆ. ಬುಧವಾರ 2.5 ಲಕ್ಷ ಜನ ಬಾಲರಾಮನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 25 ಜನವರಿ 2024, 2:28 IST
ಅಯೋಧ್ಯೆ ರಾಮ ಮಂದಿರ: ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹ

Video | ಅಯೋಧ್ಯೆ: ಬಾಲರಾಮನ ದರ್ಶನಕ್ಕೆ ಭಾರೀ ನೂಕುನುಗ್ಗಲು

ನಿನ್ನೆಯಷ್ಟೇ ಪ್ರಾಣ ಪ್ರತಿಷ್ಠಾಪನೆಗೊಂಡು ಅಯೋಧ್ಯೆಯಲ್ಲಿ ನೆಲೆನಿಂತ ಶ್ರೀರಾಮನ ದರ್ಶನಕ್ಕೆ ಇಂದು (ಜ.23) ಜನಸಾಗರ ಹರಿದುಬಂದಿದೆ.
Last Updated 23 ಜನವರಿ 2024, 7:57 IST
Video | ಅಯೋಧ್ಯೆ: ಬಾಲರಾಮನ ದರ್ಶನಕ್ಕೆ ಭಾರೀ ನೂಕುನುಗ್ಗಲು

PHOTOS: ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ

ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸಿದರು
Last Updated 22 ಜನವರಿ 2024, 7:44 IST
PHOTOS: ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ
err
ADVERTISEMENT
ADVERTISEMENT
ADVERTISEMENT