ಬುಧವಾರ, 10 ಸೆಪ್ಟೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Ramachandrapura Mutt
ADVERTISEMENT
ಹೊಸನಗರ: ರಾಮಚಂದ್ರಾಪುರ ಮಠದ ರಾಮೋತ್ಸವ ಸಂಪನ್ನ
‘ನಮ್ಮ ಸೋಲು–ಗೆಲುವುಗಳನ್ನು ನಿರ್ಧರಿಸುವ ಶಕ್ತಿ ಮೇಲಿದೆ. ಪರೀಕ್ಷೆ ಎದುರಿಸುವ ಮನಃಸ್ಥಿತಿ ಮಾತ್ರ ನಮ್ಮದಾಗಬೇಕು. ಪ್ರತಿ ವ್ಯಕ್ತಿಯ ಜೀವನದಲ್ಲಿ ಸವಾಲು ಎದುರಿಸಿದಾಗ ಮಾತ್ರವೇ ಯಶಸ್ಸು ಸಾಧ್ಯ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
Last Updated 8 ಏಪ್ರಿಲ್ 2025, 14:03 IST
ಪಿಐಎಲ್ ಹಿಂಪಡೆಯಲು ₹5 ಕೋಟಿ ಬೇಡಿಕೆ: ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಹೊಸನಗರದ ರಾಮಚಂದ್ರಾಪುರ ಮಠದ ವಿರುದ್ಧ ಆರ್ಥಿಕ ಅವ್ಯವಹಾರ ಆರೋಪ ಹೊರಿಸಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಅದನ್ನು ಹಿಂಪಡೆಯಲು ₹ 5 ಕೋಟಿ ಬೇಡಿಕೆ ಇರಿಸಿದ್ದ ಐವರು ಆರೋಪಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
Last Updated 8 ಜುಲೈ 2023, 23:30 IST
ಗೋಹತ್ಯೆ ನಿಷೇಧಕ್ಕೆ ಮುನ್ನುಡಿಯಾದ ರಾಮಚಂದ್ರಾಪುರ ಮಠ: ಆರಗ ಜ್ಞಾನೇಂದ್ರ
ಗೋಶಾಲೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುನ್ನುಡಿ ಬರೆದಿದ್ದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
Last Updated 17 ಮೇ 2022, 4:02 IST
ಮುಕ್ರಿ, ಹಾಲಕ್ಕಿ ಸಮಾಜಕ್ಕೆ ಗುರುಕುಲ: ರಾಘವೇಶ್ವರ ಭಾರತಿ ಸ್ವಾಮೀಜಿ
ಆಧುನಿಕ ಶಿಕ್ಷಣದೊಂದಿಗೆ ಪಾರಂಪರಿಕ ಮೌಲ್ಯದ ಬೋಧನೆ: ರಾಘವೇಶ್ವರ ಭಾರತಿ ಸ್ವಾಮೀಜಿ
Last Updated 7 ಫೆಬ್ರುವರಿ 2021, 10:54 IST
5ರಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ
ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಜು.5ರಿಂದ ಸೆ.2ರವರೆಗೆ ಗೋಕರ್ಣದ ಅಶೋಕೆಯಲ್ಲಿ ನಡೆಯಲಿದೆ.
Last Updated 2 ಜುಲೈ 2020, 21:39 IST
ರಾಮಚಂದ್ರಾಪುರ ಮಠ: ರಾಮೋತ್ಸವ ರದ್ದು
ರಾಮ ನವಮಿಯ ಮುನ್ನಾ ದಿನಗಳಲ್ಲಿ ಸಾವಿರಾರು ಭಕ್ತ ಜನರಿಂದ ತುಂಬಿ ತುಳುಕುತ್ತಿದ್ದ ತಾಲ್ಲೂಕಿನ ರಾಮಚಂದ್ರಾಪುರ ಮಠ ಕಳೆ ಗುಂದಿದೆ.
Last Updated 1 ಏಪ್ರಿಲ್ 2020, 14:19 IST
ರಾಮಚಂದ್ರಾಪುರಮಠದಲ್ಲಿ ಮಾ.30 ರಿಂದ ಸರಳ ರಾಮೋತ್ಸವ
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಆದೇಶ ಪಾಲನೆ ಮತ್ತು ಸಾರ್ವಜನಿಕರ ಆರೋಗ್ಯ ಸ್ವಾಸ್ಥ್ಯವನ್ನು ಕಾಪಾಡುವ ದೆಸೆಯಲ್ಲಿ ತಾಲ್ಲೂಕಿನ ರಾಮಚಂದ್ರಾಪುರಮಠದಲ್ಲಿ ನಡೆಯಬೇಕಿದ್ದ ರಾಮೋತ್ಸವವನ್ನು ಅತೀ ಸರಳ ರೀತಿಯಲ್ಲಿ ಆಚರಿಸಲು ಶ್ರೀ ಮಠ ಮುಂದಾಗಿದೆ.
Last Updated 22 ಮಾರ್ಚ್ 2020, 14:51 IST
ADVERTISEMENT
ಅಕ್ಷಯ ತದಿಗೆಯಂದು ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಕಾರ್ಯಾರಂಭ
ಗೋಕರ್ಣದ ಅಶೋಕೆಯಲ್ಲಿ ನಿರ್ಮಿಸಲಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠವು ಮುಂಬರುವ ಅಕ್ಷಯ ತೃತೀಯದಂದು (2020 ಏ. 26) ಕಾರ್ಯಾರಂಭ ಮಾಡಲಿದೆ -ರಾಮಚಂದ್ರಾಪುರ ಮಠ
Last Updated 10 ಅಕ್ಟೋಬರ್ 2019, 19:43 IST
ಧರ್ಮದ ವರ್ಧಂತಿಗೆ ಪಣ ತೊಡಿ
ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ
Last Updated 19 ಜುಲೈ 2019, 18:53 IST
ರಾಮಚಂದ್ರಾಪುರ ಮಠದ ಗೋಶಾಲೆಗೆ ಬೆಂಕಿ
ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ಗೋಶಾಲೆಯಲ್ಲಿ ಭಾನುವಾರ ರಾತ್ರಿ ಆದ ಅಗ್ನಿ ಅವಗಡದಲ್ಲಿ ಕೊಟ್ಟಿಗೆ, ಎರಡು ಹಸು ಹಾಗೂ ಅಪಾರ ಪ್ರಮಾಣದ ಹುಲ್ಲು ಭಸ್ಮವಾಗಿದೆ ಎಂದು ಮಠದ ತಿಳಿಸಿದೆ.
Last Updated 7 ಜನವರಿ 2019, 12:24 IST
ADVERTISEMENT
<
1
2
>
ADVERTISEMENT
ADVERTISEMENT