ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Raman effect

ADVERTISEMENT

ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ವಿಜ್ಞಾನಿ ಸರ್ ಸಿ.ವಿ.ರಾಮನ್ (ಚಂದ್ರಶೇಖರ ವೆಂಟಕ ರಾಮನ್‌) ಅವರು ಬೆಳಕಿನ ಚದುರುವಿಕೆಯ ಪರಿಣಾಮಗಳನ್ನು ಪ್ರಕಟಿಸಿದ್ದು 1928ರಲ್ಲಿ. ಅದಕ್ಕಾಗಿ ಪ್ರತಿವರ್ಷ ಫೆಬ್ರುವರಿ 28ರಂದು ದೇಶದಾದ್ಯಂತ 'ರಾಷ್ಟ್ರೀಯ ವಿಜ್ಞಾನ ದಿನ' ಆಚರಿಸಲಾಗುತ್ತಿದೆ. ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಗಳನ್ನು ಗುರುತಿಸುವ ಮತ್ತು ಸ್ಮರಿಸುವ ಪ್ರಯತ್ನ ನಡೆಸಲಾಗುತ್ತಿದೆ. ತಮ್ಮ ಶೋಧಕ್ಕೆ ರಾಮನ್ 1930ರಲ್ಲಿ ನೊಬೆಲ್ ಪ್ರಶಸ್ತಿ ಪಡೆದರು.
Last Updated 28 ಫೆಬ್ರುವರಿ 2022, 6:58 IST
ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ತೆರೆದಿಟ್ಟ ಬೆಳಕಿನ ಚದುರುವಿಕೆಯ ಪರಿಣಾಮ

ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ನೆನಪು 

ಫೆಬ್ರುವರಿ 28ರಂದು 'ರಾಷ್ಟ್ರೀಯ ವಿಜ್ಞಾನ ದಿನ' ಎಂದು ನಿಗದಿ ಪಡಿಸುವಂತೆ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿಯು 1986ರಲ್ಲಿ ಸರ್ಕಾರಕ್ಕೆ ಮನವಿ ಮಾಡಿತ್ತು.
Last Updated 28 ಫೆಬ್ರುವರಿ 2021, 7:06 IST
ರಾಷ್ಟ್ರೀಯ ವಿಜ್ಞಾನ ದಿನ: ಸಿ.ವಿ.ರಾಮನ್‌ ನೆನಪು 

ಜಗಕ್ಕೆ ಬೆಳಕಿನ ಬಣ್ಣಗಳ ತೋರಿದ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್‌

ಇಂದು ಜನ್ಮದಿನ
Last Updated 7 ನವೆಂಬರ್ 2019, 14:22 IST
ಜಗಕ್ಕೆ ಬೆಳಕಿನ ಬಣ್ಣಗಳ ತೋರಿದ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್‌
ADVERTISEMENT
ADVERTISEMENT
ADVERTISEMENT
ADVERTISEMENT