ಶುಕ್ರವಾರ, 23 ಜನವರಿ 2026
×
ADVERTISEMENT

Ramanath Rai

ADVERTISEMENT

ರಮಾನಾಥ ರೈ ಕ್ಷಮೆ ಯಾಚಿಸಲಿ: ಬಿಜೆಪಿ ಒತ್ತಾಯ

Ramanath Rai: ಉಡುಪಿ ಪರ್ಯಾಯ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅಲ್ಲಿನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಕೇಸರಿ ಬಣ್ಣದ ಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಮಾನಾಥ ರೈ ಟೀಕೆ ಮಾಡಿದ್ದಾರೆ.
Last Updated 23 ಜನವರಿ 2026, 3:22 IST
ರಮಾನಾಥ ರೈ ಕ್ಷಮೆ ಯಾಚಿಸಲಿ: ಬಿಜೆಪಿ ಒತ್ತಾಯ

ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕಮಿಷನ್ ಎಜೆಂಟಾ?: ರಮಾನಾಥ ರೈ ಪ್ರಶ್ನೆ

ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಪ್ರಶ್ನೆ
Last Updated 6 ಡಿಸೆಂಬರ್ 2025, 7:48 IST
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕಮಿಷನ್ ಎಜೆಂಟಾ?:  ರಮಾನಾಥ ರೈ ಪ್ರಶ್ನೆ

ಅಕ್ರಮ ಮದ್ಯ ಮಾರಾಟಕ್ಕೆ ಅಡಿವಾಣ ಅಗತ್ಯ: ರಮಾನಾಥ ರೈ

ಮೋಂತಿಮಾರು: 1,937ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ
Last Updated 17 ಜೂನ್ 2025, 4:52 IST
ಅಕ್ರಮ ಮದ್ಯ ಮಾರಾಟಕ್ಕೆ ಅಡಿವಾಣ ಅಗತ್ಯ: ರಮಾನಾಥ ರೈ

ಆಸ್ಕರ್ ಫರ್ನಾಂಡೀಸ್ ರಾಜಕಾರಣ ಮಾದರಿ: ರಮಾನಾಥ ರೈ

ಮಂಗಳೂರು: ರಾಜಕೀಯ ವಿರೋಧಿಗಳಿಂದಲೂ ಮೆಚ್ಚುಗೆ ಪಡೆದಿದ್ದ ಆಸ್ಕರ್ ಫರ್ನಾಂಡೀಸ್ ಅಜಾತಶತ್ರುವಾಗಿದ್ದರು. ಅವರ ಜೀವನ ಮತ್ತು ರಾಜಕಾರಣ ಎಲ್ಲರಿಗೂ ಮಾದರಿ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.
Last Updated 14 ಸೆಪ್ಟೆಂಬರ್ 2024, 14:09 IST
ಆಸ್ಕರ್ ಫರ್ನಾಂಡೀಸ್ ರಾಜಕಾರಣ ಮಾದರಿ: ರಮಾನಾಥ ರೈ

ಬಿಜೆಪಿಯ ಅಪಪ್ರಚಾರಕ್ಕೆ ಕಾರ್ಯಕರ್ತರಿಂದ ತಕ್ಕ ಉತ್ತರ: ಮಾನಾಥ ರೈ

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಸಹಿತ ಅನೇಕ ಜನಪ್ರಿಯ ಯೋಜನೆಗಳು ಜಾರಿಗೆ ಬಂದಿದ್ದು, ಜನರ ಬದುಕು ಹಸನಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
Last Updated 29 ಮಾರ್ಚ್ 2024, 13:36 IST
ಬಿಜೆಪಿಯ ಅಪಪ್ರಚಾರಕ್ಕೆ ಕಾರ್ಯಕರ್ತರಿಂದ ತಕ್ಕ ಉತ್ತರ: ಮಾನಾಥ ರೈ

ಧರ್ಮನಿಂದನೆ ಆರೋಪ: ಸತ್ಯಶೋಧನಾ ಸಮಿತಿಯಿಂದ ತನಿಖೆಗೆ ರಮಾನಾಥ ರೈ ಆಗ್ರಹ

ಜೆರೋಸಾ ಕಾನ್ವೆಂಟ್‌ಗೆ ಭೇಟಿ ನೀಡಿದ ಕಾಂಗ್ರೆಸ್‌ ಮುಖಂಡರ ನಿಯೋಗ
Last Updated 14 ಫೆಬ್ರುವರಿ 2024, 3:08 IST
ಧರ್ಮನಿಂದನೆ ಆರೋಪ: ಸತ್ಯಶೋಧನಾ ಸಮಿತಿಯಿಂದ ತನಿಖೆಗೆ ರಮಾನಾಥ ರೈ ಆಗ್ರಹ

ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಬಾರದು: ರಮಾನಾಥ ರೈ

ಪಶ್ಚಿಮ ಘಟ್ಟದ ಜೀವವೈವಿಧ್ಯ ಸಂರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳ ಜಾರಿ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಮನವಿ ಮಾಡಿದರು.
Last Updated 31 ಜುಲೈ 2023, 10:14 IST
ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಬಾರದು: ರಮಾನಾಥ ರೈ
ADVERTISEMENT

ಧರ್ಮಾಧಾರಿತ ರಾಜಕೀಯ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಎಲ್ಲ ಧರ್ಮಾಧಾರಿತ ರಾಜಕೀಯ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ದಳ ರಚಿಸಿ ತನಿಖೆ ನಡೆಸಬೇಕು. ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.
Last Updated 26 ಮೇ 2023, 7:39 IST
ಧರ್ಮಾಧಾರಿತ ರಾಜಕೀಯ ಹತ್ಯೆ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ ಆಗ್ರಹ

ಅಕ್ರಮ ಮರಳುಗಾರಿಕೆ ಹಣ ನನ್ನ ಸೋಲಿಗೆ ಕಾರಣ: ರಮಾನಾಥ ರೈ

ಕಳೆದ ಚುನಾವಣೆಯಲ್ಲಿ ಅಪಪ್ರಚಾರದ ಮೂಲಕ ನನ್ನನ್ನು ಸೋಲಿಸಿದ್ದ ಬಿಜೆಪಿ ಈ ಬಾರಿ ಅಕ್ರಮ ಮರಳುಗಾರಿಕೆಯ ಹಣ ಚೆಲ್ಲಿ ಸೋಲಿಸಿದೆ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
Last Updated 19 ಮೇ 2023, 14:08 IST
ಅಕ್ರಮ ಮರಳುಗಾರಿಕೆ ಹಣ ನನ್ನ ಸೋಲಿಗೆ ಕಾರಣ: ರಮಾನಾಥ ರೈ

ಚುನಾವಣಾ ರಾಜಕೀಯದಿಂದ ನಿವೃತ್ತಿ: ರಮಾನಾಥ ರೈ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಪಕ್ಷದ ನಾಯಕ ರಮಾನಾಥ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪ್ರಕಟಿಸಿದರು.
Last Updated 16 ಮೇ 2023, 12:00 IST
ಚುನಾವಣಾ ರಾಜಕೀಯದಿಂದ ನಿವೃತ್ತಿ: ರಮಾನಾಥ ರೈ
ADVERTISEMENT
ADVERTISEMENT
ADVERTISEMENT