ರಾಮನವಮಿ ಮೆರವಣಿಗೆ ವೇಳೆ ಹೂಗ್ಲಿಯಲ್ಲಿ ಘರ್ಷಣೆ: ಬಿಜೆಪಿ ಶಾಸಕ, ಪೊಲೀಸರಿಗೆ ಗಾಯ
ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿಯ ಮೆರವಣಿಗೆ ವೇಳೆ ಕಳೆದ ವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಬೆನ್ನಿಗೇ, ಭಾನುವಾರ ಹೂಗ್ಲಿ ಜಿಲ್ಲೆಯ ರಿಶ್ರಾದಲ್ಲೂ ಅದೇ ರೀತಿಯ ಘಟನೆ ನಡೆದಿದೆ. ಬಿಜೆಪಿ ನೇತೃತ್ವದಲ್ಲಿ ನಡೆದ ರಾಮನವಮಿ ಶೋಭಾಯಾತ್ರೆ ವೇಳೆ ಕಲ್ಲೂ ತೂರಾಟ ನಡೆದು ಹಿಂಚಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ಬಿಜೆಪಿ ಶಾಸಕ, ಪೊಲೀಸರು ಗಾಯಗೊಂಡಿದ್ದಾರೆ.Last Updated 3 ಏಪ್ರಿಲ್ 2023, 4:28 IST