ರಾಮನಗರ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಅಂತಿಮ ನಮನ ಸಲ್ಲಿಸಿದ ಜನ
ರಾಮನಗರ ಜಿಲ್ಲೆ ಮೂಲಕ ಮಂಡ್ಯಕ್ಕೆ ಹೋದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಬುಧವಾರ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಸಂಘ–ಸಂಸ್ಥೆ, ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಡೆದರು.Last Updated 11 ಡಿಸೆಂಬರ್ 2024, 7:02 IST