ರಾಜ್ಯಕ್ಕೆ ಬಂದ ಅಮಿತ್ ಶಾಗೆ 'ಆದಿಪುರುಷ್' ಸಿನಿಮಾ ಬ್ಯಾನ್ ಮಾಡಿ ಎಂದ ಛತ್ತೀಸಗಢ ಸಿಎಂ
ನಟ ಪ್ರಭಾಸ್ ಅಭಿನಯದ 'ಆದಿಪುರುಷ್' ಸಿನಿಮಾವನ್ನು ನಿಷೇಧಿಸಬೇಕು ಎಂದು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.Last Updated 22 ಜೂನ್ 2023, 12:29 IST