ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಗುಪ್ತ ಚರ್ಚೆ
ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿ ಪ್ರಸಕ್ತ ಲೋಕಸಭಾ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿರುವ ಕಾಂಗ್ರೆಸ್ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಪಟ್ಟಣದಲ್ಲಿ ಚರ್ಚೆ ನಡೆಸಿದರು.Last Updated 16 ಏಪ್ರಿಲ್ 2019, 17:50 IST