ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ramesh jarakiholi

ADVERTISEMENT

ಸಾಲ ಮರುಪಾವತಿ: ವಿಚಾರಣೆಗೆ ಸಹಕರಿಸಲು ರಮೇಶ್‌ ಜಾರಕಿಹೊಳಿಗೆ ಹೈಕೋರ್ಟ್‌ ಸೂಚನೆ

‘ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲವನ್ನು ಮರುಪಾವತಿ ಮಾಡಿಲ್ಲ‘ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಸಹಕರಿಸಲು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್‌ ಸೂಚಿಸಿದೆ.
Last Updated 15 ಮಾರ್ಚ್ 2024, 14:43 IST
ಸಾಲ ಮರುಪಾವತಿ: ವಿಚಾರಣೆಗೆ ಸಹಕರಿಸಲು ರಮೇಶ್‌ ಜಾರಕಿಹೊಳಿಗೆ ಹೈಕೋರ್ಟ್‌ ಸೂಚನೆ

ಹಾವೇರಿ ಟಿಕೆಟ್ ಬದಲಾವಣೆಗೆ ಇನ್ನೂ ಅವಕಾಶವಿದೆ– ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ

ಕೆ.ಎಸ್.ಈಶ್ವರಪ್ಪ ಹಾಗೂ ಪುತ್ರನ ಜೊತೆ ಗೌಪ್ಯ ಚರ್ಚೆ ನಡೆಸಿದ ರಮೇಶ ಜಾರಕಿಹೊಳಿ
Last Updated 15 ಮಾರ್ಚ್ 2024, 11:03 IST
ಹಾವೇರಿ ಟಿಕೆಟ್ ಬದಲಾವಣೆಗೆ ಇನ್ನೂ ಅವಕಾಶವಿದೆ– ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ

ರಮೇಶ ಜಾರಕಿಹೊಳಿ ವಿರುದ್ಧದ ಪ್ರಕರಣ: ಬಲವಂತದ ಕ್ರಮ ಬೇಡ-ಹೈಕೋರ್ಟ್

‘ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
Last Updated 9 ಫೆಬ್ರುವರಿ 2024, 16:01 IST
ರಮೇಶ ಜಾರಕಿಹೊಳಿ ವಿರುದ್ಧದ ಪ್ರಕರಣ: ಬಲವಂತದ ಕ್ರಮ ಬೇಡ-ಹೈಕೋರ್ಟ್

ಬೆಳಗಾವಿ: ರಮೇಶ ಜಾರಕಿಹೊಳಿ ಕಾರ್ಖಾನೆ ವಿರುದ್ಧ ಸಿಐಡಿ ತನಿಖೆ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಹಿರೇನಂದಿ ಬಳಿ ಇರುವ, ಶಾಸಕ ರಮೇಶ ಜಾರಕಿಹೊಳಿ ಸ್ಥಾಪಿಸಿದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಸಿಐಡಿ ಅಧಿಕಾರಿಗಳ ತಂಡ ದಾಳಿ ಮಾಡಿ ತನಿಖೆ ನಡೆಸಿತು.
Last Updated 6 ಫೆಬ್ರುವರಿ 2024, 16:31 IST
ಬೆಳಗಾವಿ: ರಮೇಶ ಜಾರಕಿಹೊಳಿ ಕಾರ್ಖಾನೆ ವಿರುದ್ಧ ಸಿಐಡಿ ತನಿಖೆ

ರಾಜ್ಯದಲ್ಲಿ ಕೋತ್ವಾಲ್‌ ಶಿಷ್ಯನಿಂದ ಗೂಂಡಾ ರಾಜಕೀಯ: ಶಾಸಕ ರಮೇಶ ಜಾರಕಿಹೊಳಿ

‘ರಾಜ್ಯದಲ್ಲಿ ಕೋತ್ವಾಲ್‌ ಶಿಷ್ಯನ ಆಡಳಿತ ನಡೆಯುತ್ತಿದೆ. ಇದರಿಂದ ಭ್ರಷ್ಟಾಚಾರ ಹಾಗೂ ಗೂಂಡಾ ರಾಜಕೀಯ ಹೆಚ್ಚಿದೆ. ಇದು ಬಹಳ ದಿನ ನಡೆಯುವುದಿಲ್ಲ‌’ ಎಂದು ಶಾಸಕ ರಮೇಶ ಜಾರಕಿಹೊಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
Last Updated 21 ಜನವರಿ 2024, 14:32 IST
ರಾಜ್ಯದಲ್ಲಿ ಕೋತ್ವಾಲ್‌ ಶಿಷ್ಯನಿಂದ ಗೂಂಡಾ ರಾಜಕೀಯ: ಶಾಸಕ ರಮೇಶ ಜಾರಕಿಹೊಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ರಮೇಶ ಜಾರಕಿಹೊಳಿ

‘ಅಥಣಿ ಮತ್ತು ಕಾಗವಾಡ ಕ್ಷೇತ್ರಗಳ ಶಾಸಕರು ಅಭಿವೃದ್ಧಿಯತ್ತ ಗಮನಹರಿಸುತ್ತಿಲ್ಲ. ಬದಲಿಗೆ, ದ್ವೇಷ ಮತ್ತು ದಬ್ಬಾಳಿಕೆಯ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಮಂಜೂರುಗೊಳಿಸಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡುತ್ತಿದ್ದಾರೆ’ ಎಂದು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.
Last Updated 21 ಜನವರಿ 2024, 14:17 IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ರಮೇಶ ಜಾರಕಿಹೊಳಿ

ರಮೇಶ ಜಾರಕಿಹೊಳಿ ವಿರುದ್ಧದ ವಂಚನೆ ಆರೋಪ: ಸರ್ಕಾರಕ್ಕೆ ನೋಟಿಸ್

‘ಸಕ್ಕರೆ ಕಾರ್ಖಾನೆ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿ ಹಣ ಸೇರಿ ಒಟ್ಟು ₹439 ಕೋಟಿ ಮೊತ್ತವನ್ನು ಪಾವತಿ ಮಾಡದೆ
Last Updated 19 ಜನವರಿ 2024, 16:09 IST
ರಮೇಶ ಜಾರಕಿಹೊಳಿ ವಿರುದ್ಧದ ವಂಚನೆ ಆರೋಪ: ಸರ್ಕಾರಕ್ಕೆ ನೋಟಿಸ್
ADVERTISEMENT

ಸಹಕಾರ ಬ್ಯಾಂಕ್‌ಗಳಿಂದ ಸಾಲ: ಶಾಸಕ ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ FIR

ಸಹಕಾರ ಬ್ಯಾಂಕ್‌ಗಳಲ್ಲಿ ಹಂತ ಹಂತವಾಗಿ ₹232.88 ಕೋಟಿ ಸಾಲ ಪಡೆದು, ಮರು ಪಾವತಿಸದೆ ವಂಚಿಸಿದ ಆರೋಪದ ಅಡಿ ಗೋಕಾಕ್‌ ಶಾಸಕ ರಮೇಶ ಎಲ್‌. ಜಾರಕಿಹೊಳಿ ಹಾಗೂ ಇಬ್ಬರು ಸಕ್ಕರೆ ಕಾರ್ಖಾನೆ ಕಂಪನಿಯ ನಿರ್ದೇಶಕರ ವಿರುದ್ದ ಇಲ್ಲಿನ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 7 ಜನವರಿ 2024, 15:43 IST
ಸಹಕಾರ ಬ್ಯಾಂಕ್‌ಗಳಿಂದ ಸಾಲ: ಶಾಸಕ ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ FIR

ಜಾರಕಿಹೊಳಿ ಸಿಡಿ ಪ್ರಕರಣ: ವಾದಾಂಶ ಸಲ್ಲಿಕೆಗೆ ಕೊನೆ ಅವಕಾಶ

ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಲಿಖಿತ ವಾದಾಂಶ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಕೊನೆಯದಾಗಿ ಎರಡು ವಾರಗಳ ಕಾಲಾವಕಾಶ ನೀಡಿದೆ.
Last Updated 1 ಡಿಸೆಂಬರ್ 2023, 23:45 IST
ಜಾರಕಿಹೊಳಿ ಸಿಡಿ ಪ್ರಕರಣ: ವಾದಾಂಶ ಸಲ್ಲಿಕೆಗೆ ಕೊನೆ ಅವಕಾಶ

ರಮೇಶ ಜಾರಕಿಹೊಳಿಗೆ ಅವಮಾನ ಮಾಡುವ ಪೋಸ್ಟರ್ ಅಂಟಿಸಿದವರ ಬಂಧನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಪಕ್ಷದ ನಾಯಕ ರಮೇಶ ಜಾರಕಿಹೊಳಿ ಅವರಿಗೆ ಅವಮಾನ ಮಾಡುವ ಮತ್ತು ಅಗೌರವ ತೋರುವ ಪೋಸ್ಟರ್‌ ಅಂಟಿಸಿ ತೇಜೋವಧೆ ಮಾಡಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.
Last Updated 2 ನವೆಂಬರ್ 2023, 16:49 IST
ರಮೇಶ ಜಾರಕಿಹೊಳಿಗೆ ಅವಮಾನ ಮಾಡುವ ಪೋಸ್ಟರ್ ಅಂಟಿಸಿದವರ ಬಂಧನಕ್ಕೆ ಬಿಜೆಪಿ ಆಗ್ರಹ
ADVERTISEMENT
ADVERTISEMENT
ADVERTISEMENT