ವಿಜಯೇಂದ್ರ ಬಚ್ಚಾ, ಅಧ್ಯಕ್ಷನಾಗಲು ಯೋಗ್ಯನಲ್ಲ: ರಮೇಶ ಜಾರಕಿಹೊಳಿ
ವಿಜಯೇಂದ್ರ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ಅವನಿಗೆ ನಾನು ಎಚ್ಚರಿಕೆ ಕೊಡುತ್ತೇನೆ. ನೀನು ಇನ್ನೂ ಬಚ್ಚಾ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಲು ಯೋಗ್ಯನಲ್ಲ’ ಎಂದು ಶಾಸಕ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು.Last Updated 18 ಜನವರಿ 2025, 15:28 IST