ಯತ್ನಾಳ ಹೊಸ ಪಕ್ಷ ಕಟ್ಟುವುದಿಲ್ಲ, ಬಿಜೆಪಿಯಲ್ಲೇ ಇರುತ್ತಾರೆ: ರಮೇಶ ಜಾರಕಿಹೊಳಿ
‘ಯತ್ನಾಳ ಹೊಸ ಪಕ್ಷವನ್ನೂ ಕಟ್ಟುವುದಿಲ್ಲ, ಬಿಜೆಪಿ ಬಿಟ್ಟೂ ಹೋಗುವುದಿಲ್ಲ’ ಎಂದು ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಬೇರೆ ಅರ್ಥ ಕಲ್ಪಿಸುವ ರೀತಿಯಲ್ಲಿ ವರದಿ ಮಾಡಲಾಗಿದೆ ಎಂದಿದ್ದಾರೆ.Last Updated 1 ಏಪ್ರಿಲ್ 2025, 11:35 IST