ದೆಹಲಿ | ಫೆ. 20ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಬಿಜೆಪಿ
ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಫೆಬ್ರುವರಿ 20ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.Last Updated 17 ಫೆಬ್ರುವರಿ 2025, 10:07 IST