ಗುರುವಾರ, 3 ಜುಲೈ 2025
×
ADVERTISEMENT

Ramnath Kovind

ADVERTISEMENT

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ: ವರದಿ

ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದೆ.
Last Updated 12 ಡಿಸೆಂಬರ್ 2024, 9:22 IST
ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ: ವರದಿ

One Nation One Election: ಒಟ್ಟಿಗೆ ಚುನಾವಣೆಗೆ ಒಪ್ಪಿಗೆ

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಏಕಕಾಲಕ್ಕೆ ಚುನಾವಣೆ ನಡೆಸುವ ಸಂಬಂಧ ನೀಡಿದ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ
Last Updated 18 ಸೆಪ್ಟೆಂಬರ್ 2024, 20:04 IST
One Nation One Election: ಒಟ್ಟಿಗೆ ಚುನಾವಣೆಗೆ ಒಪ್ಪಿಗೆ

ಒಂದು ದೇಶ, ಒಂದು ಚುನಾವಣೆಯಿಂದ ಒಕ್ಕೂಟ ವ್ಯವಸ್ಥೆ ನಾಶ: ಅಸಾದುದ್ದೀನ್ ಓವೈಸಿ ಟೀಕೆ

‘ಒಂದು ದೇಶ, ಒಂದು ಚುನಾವಣೆ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆ ನಾಶಮಾಡಲು ಹೊರಟಿದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್‌ ಒವೈಸಿ ವಾಗ್ದಾಳಿ ನಡೆಸಿದ್ದಾರೆ.
Last Updated 18 ಸೆಪ್ಟೆಂಬರ್ 2024, 12:44 IST
ಒಂದು ದೇಶ, ಒಂದು ಚುನಾವಣೆಯಿಂದ ಒಕ್ಕೂಟ ವ್ಯವಸ್ಥೆ ನಾಶ: ಅಸಾದುದ್ದೀನ್ ಓವೈಸಿ ಟೀಕೆ

'ಒಂದು ರಾಷ್ಟ್ರ, ಒಂದು ಚುನಾವಣೆ': ಕೋವಿಂದ್ ಸಮಿತಿ ವರದಿ ಅನುಮೋದಿಸಿದ ಮೋದಿ ಸಂಪುಟ

ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸಮಿತಿ ಸಲ್ಲಿಸಿದ್ದ ವರದಿಗೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
Last Updated 18 ಸೆಪ್ಟೆಂಬರ್ 2024, 9:45 IST
'ಒಂದು ರಾಷ್ಟ್ರ, ಒಂದು ಚುನಾವಣೆ': ಕೋವಿಂದ್ ಸಮಿತಿ ವರದಿ ಅನುಮೋದಿಸಿದ ಮೋದಿ ಸಂಪುಟ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪುವುದಿಲ್ಲ: ಸಮಿತಿಗೆ ಮಮತಾ ಪತ್ರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಅಸಮ್ಮತಿ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್‌ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದಿದ್ದಾರೆ.
Last Updated 11 ಜನವರಿ 2024, 11:09 IST
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪುವುದಿಲ್ಲ: ಸಮಿತಿಗೆ ಮಮತಾ ಪತ್ರ

ಏಕಕಾಲಕ್ಕೆ ಚುನಾವಣೆ: ಅ.25ರಂದು ಕಾನೂನು ಆಯೋಗದಿಂದ ಮಾಹಿತಿ ಸಲ್ಲಿಕೆ

ಪತ್ರ ಬರೆದಿದ್ದ ಮಾಜಿ ರಾಷ್ಟ್ರಪತಿ ಕೋವಿಂದ ನೇತೃತ್ವದ ಉನ್ನತ ಸಮಿತಿ
Last Updated 20 ಅಕ್ಟೋಬರ್ 2023, 14:14 IST
ಏಕಕಾಲಕ್ಕೆ ಚುನಾವಣೆ: ಅ.25ರಂದು ಕಾನೂನು ಆಯೋಗದಿಂದ ಮಾಹಿತಿ ಸಲ್ಲಿಕೆ

ಕೋವಿಂದ್ ‘ಅಸ್ಪೃಶ್ಯ’ ಹೀಗಾಗಿ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ಮಾಡಿರಲಿಲ್ಲ: ಖರ್ಗೆ

'ಅಸ್ಪೃಶ್ಯ' ಎಂಬ ಕಾರಣಕ್ಕೆ ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
Last Updated 23 ಸೆಪ್ಟೆಂಬರ್ 2023, 13:22 IST
ಕೋವಿಂದ್ ‘ಅಸ್ಪೃಶ್ಯ’ ಹೀಗಾಗಿ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ಮಾಡಿರಲಿಲ್ಲ: ಖರ್ಗೆ
ADVERTISEMENT

ಲೋಕಸಭಾ ಚುನಾವಣೆ ಆಸುಪಾಸಿನಲ್ಲಿ 10 ರಾಜ್ಯಗಳ ವಿಧಾನಸಭಾ ಅವಧಿ ಮುಕ್ತಾಯ

ದೇಶದಲ್ಲಿ ಕನಿಷ್ಠ ಹತ್ತು ರಾಜ್ಯಗಳ ವಿಧಾನಸಭೆಗಳ ಅವಧಿಯು 2024ರ ಲೋಕಸಭಾ ಚುನಾವಣೆಯ ನಿಗದಿತ ಸಮಯಕ್ಕಿಂತ ಮೊದಲು ಇಲ್ಲವೇ ಅದರ ಆಸುಪಾಸಿನಲ್ಲಿ ಕೊನೆಗೊಳ್ಳಲಿದೆ.
Last Updated 1 ಸೆಪ್ಟೆಂಬರ್ 2023, 15:41 IST
ಲೋಕಸಭಾ ಚುನಾವಣೆ ಆಸುಪಾಸಿನಲ್ಲಿ 10 ರಾಜ್ಯಗಳ ವಿಧಾನಸಭಾ ಅವಧಿ ಮುಕ್ತಾಯ

ನರೇಂದ್ರ ಮೋದಿ ಜೊತೆ ನನ್ನ ಒಡನಾಟ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಬರಹ

ಭಾರತವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಈ ವೇಳೆ, ನಮ್ಮ ಸಮಾಜದ ದುರ್ಬಲ ಮತ್ತು ಬಡ ವರ್ಗಗಳ ಜನರ ಕನಸುಗಳು ಮತ್ತು ಆಕಾಂಕ್ಷೆಗಳಿಗೆ ರೆಕ್ಕೆ ನೀಡಿದ ನಮ್ಮ ಸಂವಿಧಾನದ ಪಿತಾಮಹ ಬಾಬಾಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರನ್ನು ಸ್ಮರಿಸುವ ಸಮಯವೂ ಆಗಿದೆ. ಸ್ವಾತಂತ್ರ್ಯದ ಅನಂತರ ರಾಷ್ಟ್ರ ನಿರ್ಮಾಣಕ್ಕೆ ಸರ್ಕಾರಗಳು ಕೊಡುಗೆ ನೀಡಿದ್ದರೂ ಸಹ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸುಗಳನ್ನು ಸಾಕಾರಗೊಳಿಸಿದ್ದು ನರೇಂದ್ರ ಮೋದಿ ಅವರ ಸರ್ಕಾರ.
Last Updated 17 ಸೆಪ್ಟೆಂಬರ್ 2022, 8:32 IST
ನರೇಂದ್ರ ಮೋದಿ ಜೊತೆ ನನ್ನ ಒಡನಾಟ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಬರಹ

ಅಂಬೇಡ್ಕರ್ ಅವರ ನಿಜವಾದ ಅನುಯಾಯಿ ಮೋದಿ: ರಾಮನಾಥ ಕೋವಿಂದ್ ಹೇಳಿಕೆ

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿಕೆ
Last Updated 16 ಸೆಪ್ಟೆಂಬರ್ 2022, 15:29 IST
ಅಂಬೇಡ್ಕರ್ ಅವರ ನಿಜವಾದ ಅನುಯಾಯಿ ಮೋದಿ: ರಾಮನಾಥ ಕೋವಿಂದ್ ಹೇಳಿಕೆ
ADVERTISEMENT
ADVERTISEMENT
ADVERTISEMENT