ನಟಿ, ಮಾಜಿ ಸಂಸದೆ ರಮ್ಯಾಗೆ ಬೆದರಿಕೆ: ಎಫ್ಎಸ್‌ಎಲ್‌ಗೆ 12 ಆರೋಪಿಗಳ ಮೊಬೈಲ್
Ramya Online Abuse: ನಟಿ ಮತ್ತು ಮಾಜಿ ಸಂಸದೆ ರಮ್ಯಾ ಅವರಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ 12 ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಎಫ್ಎಸ್‌ಎಲ್‌ಗೆ ಕಳುಹಿಸಿ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.Last Updated 6 ಅಕ್ಟೋಬರ್ 2025, 0:20 IST