ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Ramya Divyaspandana

ADVERTISEMENT

ಎಂ.ಬಿ.ಪಾಟೀಲ ಪರ ನಟಿ ರಮ್ಯಾ ಭರ್ಜರಿ ಪ್ರಚಾರ

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕಿ ಖ್ಯಾತ ಚಲನಚಿತ್ರ ನಟಿ ರಮ್ಯಾ ಅವರು ಶನಿವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಪರ ಚುನಾವಣಾ ಪ್ರಚಾರ ನಡೆಸಿದರು.
Last Updated 6 ಮೇ 2023, 12:52 IST
ಎಂ.ಬಿ.ಪಾಟೀಲ ಪರ ನಟಿ ರಮ್ಯಾ ಭರ್ಜರಿ ಪ್ರಚಾರ

ಸಕ್ರಿಯ ರಾಜಕಾರಣಕ್ಕೆ ಸದ್ಯ ಇಲ್ಲ: ನಟಿ ರಮ್ಯಾ

ಚುನಾವಣಾ ರಾಜಕೀಯಕ್ಕೆ ಬರುವ ಬಗ್ಗೆ ನಾನು ಸದ್ಯ ಯೋಚನೆ ಮಾಡಿಲ್ಲ ಎಂದು ಚಿತ್ರನಟಿ ರಮ್ಯಾ ಹೇಳಿದರು.
Last Updated 6 ಮೇ 2023, 12:31 IST
ಸಕ್ರಿಯ ರಾಜಕಾರಣಕ್ಕೆ ಸದ್ಯ ಇಲ್ಲ: ನಟಿ ರಮ್ಯಾ

ತಾಯಿ –ತಂದೆ ಬಳಿಕ ರಾಹುಲ್ ಗಾಂಧಿ ಜೀವನದಲ್ಲಿ ಹೆಚ್ಚು ಪ್ರಭಾವ ಬೀರಿದ್ದಾರೆ: ರಮ್ಯಾ

‘ನನ್ನ ತಂದೆಯ ಸಾವಿನ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನಗೆ ಭಾವನಾತ್ಮಕವಾಗಿ ಬೆಂಬಲ ನೀಡಿದ್ದರು’ ಎಂದು ನಟಿ ರಮ್ಯಾ ಹೇಳಿದ್ದಾರೆ.
Last Updated 30 ಮಾರ್ಚ್ 2023, 10:03 IST
ತಾಯಿ –ತಂದೆ ಬಳಿಕ ರಾಹುಲ್ ಗಾಂಧಿ ಜೀವನದಲ್ಲಿ ಹೆಚ್ಚು ಪ್ರಭಾವ ಬೀರಿದ್ದಾರೆ: ರಮ್ಯಾ

ಭಾರತವೆಂದರೆ ಕೇವಲ ಹಿಂದಿಯಲ್ಲ: ನಟಿ ರಮ್ಯಾ

‘ನಾಟು–ನಾಟು’ ಗೀತೆಗೆ ಆಸ್ಕರ್‌ ಪ್ರಶಸ್ತಿ ಪಡೆದಿರುವ ‘ಆರ್‌ಆರ್‌ಆರ್‌’ ಚಿತ್ರತಂಡವನ್ನು ಅಭಿನಂದಿಸಿರುವ ನಟಿ ರಮ್ಯಾ, ಭಾರತವೆಂದರೆ ಕೇವಲ ಹಿಂದಿಯಲ್ಲ ಎಂದಿದ್ದಾರೆ.
Last Updated 13 ಮಾರ್ಚ್ 2023, 9:17 IST
ಭಾರತವೆಂದರೆ ಕೇವಲ ಹಿಂದಿಯಲ್ಲ: ನಟಿ ರಮ್ಯಾ

ನಾನು ಸಾಧನೆ ಮಾಡಲು ಡಾ.ರಾಜ್‌ಕುಮಾರ್ ಕುಟುಂಬ ಕಾರಣ: ರಮ್ಯಾ

‘ನಾನು ಸಾಧನೆ ಮಾಡಲು ಡಾ.ರಾಜ್‌ಕುಮಾರ್ ಕುಟುಂಬ ಕಾರಣ’ ಎಂದು ನಟಿ ರಮ್ಯಾ ಹೇಳಿದರು.
Last Updated 8 ಮಾರ್ಚ್ 2023, 20:29 IST
ನಾನು ಸಾಧನೆ ಮಾಡಲು ಡಾ.ರಾಜ್‌ಕುಮಾರ್ ಕುಟುಂಬ ಕಾರಣ: ರಮ್ಯಾ

ಗಾಯಕ ಅದ್ನಾನ್‌ ಸಾಮಿಗೆ ‘ವಿವಿಧತೆಯಲ್ಲಿ ಏಕತೆ’ಯ ಪಾಠ ಹೇಳಿದ ರಮ್ಯಾ

ನಾವು ಭಾರತೀಯರು. ಆದರೆ, ವಿವಿಧ ಭಾಷೆಗಳ ಹಿನ್ನೆಲೆಯುಳ್ಳವರು. ನಮಗೆ ನಮ್ಮದೇ ಪ್ರತ್ಯೇಕ ಧ್ವಜಗಳಿವೆ ಎಂದು ಗಾಯಕ, ಸಂಗೀತ ನಿರ್ದೇಶಕ ಅದ್ನಾನ್‌ ಸಾಮಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿಳಿ ಹೇಳಿದ್ದಾರೆ.
Last Updated 12 ಜನವರಿ 2023, 14:22 IST
ಗಾಯಕ ಅದ್ನಾನ್‌ ಸಾಮಿಗೆ ‘ವಿವಿಧತೆಯಲ್ಲಿ ಏಕತೆ’ಯ ಪಾಠ ಹೇಳಿದ ರಮ್ಯಾ

Photo Gallery: ಸ್ವಾತಿ ಮುತ್ತಿನ ಮಳೆ ಹನಿಯೇ..

ಮೋಹಕ ತಾರೆ ನಟಿ ರಮ್ಯಾ ತಮ್ಮ ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ.ರಾಜ್‌ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್‌ ನಾಯಕಿ. ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತೂಮಿನಾಡ್‌, ಗೋಪಾಲಕೃಷ್ಣ ದೇಶಪಾಂಡೆ ತಾರಾಗಣದಲ್ಲಿದ್ದಾರೆ.ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್‌ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ.ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಿಷ್ಟು ಅಪರೂಪದ ಚಿತ್ರಗಳು ಇಲ್ಲಿವೆ.
Last Updated 1 ಜನವರಿ 2023, 10:04 IST
Photo Gallery: ಸ್ವಾತಿ ಮುತ್ತಿನ ಮಳೆ ಹನಿಯೇ..
err
ADVERTISEMENT

ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಟೈಟಲ್ ಸಂಕಷ್ಟ

ಚಂದನವನದಲ್ಲಿ ಮತ್ತೊಂದು ಟೈಟಲ್‌ ವಿವಾದ
Last Updated 12 ಡಿಸೆಂಬರ್ 2022, 11:43 IST
ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಟೈಟಲ್ ಸಂಕಷ್ಟ

ಧನಂಜಯ್‌–ರಮ್ಯಾ ಜೋಡಿಯ ‘ಉತ್ತರಕಾಂಡ’

ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ತಮ್ಮದೇ ನಿರ್ಮಾಣದ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ರಮ್ಯಾ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದರು.
Last Updated 6 ನವೆಂಬರ್ 2022, 13:46 IST
ಧನಂಜಯ್‌–ರಮ್ಯಾ ಜೋಡಿಯ ‘ಉತ್ತರಕಾಂಡ’

ನನಗೆ ಡ್ಯಾನ್ಸ್ ಹೇಳಿಕೊಡುತ್ತಿದ್ದ ಅಪ್ಪು: ನಟಿ ರಮ್ಯಾ

ಅರಮನೆ ಮೈದಾನದಲ್ಲಿ ನಡೆದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಮ್ಯಾ ಅವರೇ ಈ ಥರ ಮಾಡಿ ಡ್ಯಾನ್ಸ್ ಸುಲಭವಾಗುತ್ತೆ ಅಂತ ಹೇಳುತ್ತಿದ್ದರು. ಕೆಲವೊಮ್ಮೆ ಸ್ಟೆಪ್ಸ್ ಬರದೇ ಇದ್ದಾಗ ಅಪ್ಪು ಅವರು ಡ್ಯಾನ್ಸ್ ಮಾಸ್ಟರ್ ಬಳಿ ಹೋಗಿ, ಸ್ಟೆಪ್ ಚೇಂಜ್ ಮಾಡೋಣ ಮಾಸ್ಟರ್.. ರಮ್ಯಾ ಅವರಿಗೆ ಕಷ್ಟವಾಗುತ್ತಿದೆ ಎಂದು ಹೇಳುತ್ತಿದ್ದರು. ಅಷ್ಟರಮಟ್ಟಿಗೆ ಅವರು ನನ್ನ ಸಪೋರ್ಟಿವ್ ಸಹನಟರಾಗಿದ್ದರು ಎಂದು ರಮ್ಯಾ ಹೇಳಿದ್ದಾರೆ.
Last Updated 22 ಅಕ್ಟೋಬರ್ 2022, 6:58 IST
ನನಗೆ ಡ್ಯಾನ್ಸ್ ಹೇಳಿಕೊಡುತ್ತಿದ್ದ ಅಪ್ಪು: ನಟಿ ರಮ್ಯಾ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT