ಬೆಟ್ಟಿಂಗ್ ಆ್ಯಪ್ ಪ್ರಚಾರ: ರಾಣಾ, ಪ್ರಕಾಶ್ ರಾಜ್ ಸೇರಿ 19 ಮಂದಿ ವಿರುದ್ಧ ಪ್ರಕರಣ
ಬೆಟ್ಟಿಂಗ್ ಆ್ಯಪ್‌ಗಳ ಪರ ಪ್ರಚಾರ ಮಾಡಿದ ಆರೋಪದ ಮೇಲೆ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿಯರಾದ ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್‌ವಾಲ್ ಮತ್ತು 19 ಮಂದಿ ಇನ್‌ಪ್ಲುಯೆನ್ಸರ್‌ಗಳ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.Last Updated 20 ಮಾರ್ಚ್ 2025, 7:32 IST