ಆಸ್ಪತ್ರೆ ಹಣ | ಜಮೆ ವಿಳಂಬವಾದಲ್ಲಿ ಕ್ರಮ: ಡಿ. ರಂದೀಪ್ ಎಚ್ಚರಿಕೆ
ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ರಕ್ಷಾ ಸಮಿತಿಯ ಹಣವನ್ನು ಪ್ರತಿ ದಿನ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಹಣ ಜಮಾ ಮಾಡುವುದು ವಿಳಂಬವಾದಲ್ಲಿ ಅಥವಾ ದುರುಪಯೋಗ ಮಾಡಿಕೊಂಡಲ್ಲಿ ಕಾನೂನಿನ ಅಡಿ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಎಚ್ಚರಿಕೆ ನೀಡಿದ್ದಾರೆ. Last Updated 20 ಜೂನ್ 2024, 16:13 IST