ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Randeep Singh Surjewala

ADVERTISEMENT

ಸುರ್ಜೆವಾಲಾಗೆ ಮಧ್ಯ ಪ್ರದೇಶದ ಹೊಣೆ; ಗುಜರಾತ್‌ ಉಸ್ತುವಾರಿಯಾಗಿ ವಾಸ್ನಿಕ್‌

: ಕಾಂಗ್ರೆಸ್‌ ಪಕ್ಷವು ಗುರುವಾರ ಮಹತ್ವದ ಸಾಂಸ್ಥಿಕ ಬದಲಾವಣೆಗಳನ್ನು ಮಾಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್‌ ವಾಸ್ನಿಕ್‌ ಅವರನ್ನು ಗುಜರಾತ್‌ನ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
Last Updated 17 ಆಗಸ್ಟ್ 2023, 23:30 IST
ಸುರ್ಜೆವಾಲಾಗೆ ಮಧ್ಯ ಪ್ರದೇಶದ ಹೊಣೆ; ಗುಜರಾತ್‌ ಉಸ್ತುವಾರಿಯಾಗಿ ವಾಸ್ನಿಕ್‌

ಚೀನಿ ಪಡೆ ಹಿಮ್ಮೆಟ್ಟಿಸುವುದು ಯಾವಾಗ?: ಪಿಎಂ ಮೋದಿಗೆ ಕಾಂಗ್ರೆಸ್‌ ಪ್ರಶ್ನೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ
Last Updated 16 ಆಗಸ್ಟ್ 2023, 13:15 IST
ಚೀನಿ ಪಡೆ ಹಿಮ್ಮೆಟ್ಟಿಸುವುದು ಯಾವಾಗ?: ಪಿಎಂ ಮೋದಿಗೆ  ಕಾಂಗ್ರೆಸ್‌ ಪ್ರಶ್ನೆ

ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿದ್ದಾರೆ: ಬಿಜೆಪಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಕೈಗೊಂಬೆಯಾಗಿದ್ದಾರೆ ಎಂದು ಬಿಜೆಪಿ ದೂರಿದೆ.
Last Updated 15 ಜುಲೈ 2023, 13:56 IST
ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿದ್ದಾರೆ: ಬಿಜೆಪಿ ಟೀಕೆ

ರಾಜ್ಯದಲ್ಲಿರುವುದು ಕೈ ಸರ್ಕಾರವಲ್ಲ ‘ಕೀಲಿಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೂ ಬಿಬಿಎಂಪಿ ಸಭೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಬಿಜೆಪಿ ಬುಧವಾರ ತಿರುಗೇಟು ನೀಡಿದೆ.
Last Updated 15 ಜೂನ್ 2023, 4:31 IST
ರಾಜ್ಯದಲ್ಲಿರುವುದು ಕೈ ಸರ್ಕಾರವಲ್ಲ ‘ಕೀಲಿಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ಸುರ್ಜೇವಾಲಾಗೂ ಸಭೆಗೂ ಸಂಬಂಧವಿಲ್ಲ: ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

‘ನಾವುಂಟು, ಸುರ್ಜೇವಾಲ ಉಂಟು; ಹೋಟೆಲ್, ಕಾಫಿ ಉಂಟು. ಯಾರೂ ನಮ್ಮನ್ನು ಸಭೆಗೆ ಕರೆದಿರಲಿಲ್ಲ. ಬಿಜೆಪಿಯವರು ಇಂತಹ ಎಷ್ಟು ಸಭೆ ಮಾಡಿದ್ದಾರೆ ಎಂಬ ಪಟ್ಟಿಯೂ ನಮ್ಮ ಬಳಿ ಇದೆ’ ಎಂದು ತಿಳಿಸಿದರು
Last Updated 14 ಜೂನ್ 2023, 10:55 IST
ಸುರ್ಜೇವಾಲಾಗೂ ಸಭೆಗೂ ಸಂಬಂಧವಿಲ್ಲ: ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

ಕನ್ನಡಿಗರು ಮತ ಹಾಕಿದ್ದು ‘ಕೈ’ ಸರ್ಕಾರಕ್ಕಾ ಅಥವಾ ಕೈಗೊಂಬೆ ಸರ್ಕಾರಕ್ಕಾ?: ಎಚ್‌ಡಿಕೆ

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವೋ ಅಥವಾ ದೆಹಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರ್ಕಾರವೋ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Last Updated 13 ಜೂನ್ 2023, 14:31 IST
ಕನ್ನಡಿಗರು ಮತ ಹಾಕಿದ್ದು ‘ಕೈ’ ಸರ್ಕಾರಕ್ಕಾ ಅಥವಾ ಕೈಗೊಂಬೆ ಸರ್ಕಾರಕ್ಕಾ?: ಎಚ್‌ಡಿಕೆ

ಶಿವರಾಜ್‌ ಕುಮಾರ್‌ ದಂಪತಿ ಭೇಟಿಯಾದ ಸುರ್ಜೇವಾಲಾ

ನಟ ಶಿವರಾಜ್‌ ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
Last Updated 23 ಮೇ 2023, 16:21 IST
ಶಿವರಾಜ್‌ ಕುಮಾರ್‌ ದಂಪತಿ ಭೇಟಿಯಾದ ಸುರ್ಜೇವಾಲಾ
ADVERTISEMENT

ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ನಟ ಶಿವರಾಜ್‌ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
Last Updated 23 ಮೇ 2023, 5:45 IST
ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಸಚಿವರ ಪಟ್ಟಿ 8ಕ್ಕಿಳಿಸಿದ ‘ಮಧ್ಯರಾತ್ರಿ ಕಿತ್ತಾಟ’

ಕರ್ನಾಟಕದ ಮುಖ್ಯಮಂತ್ರಿ ಗಾದಿಗೆ ಏರಲು ತಂತ್ರ ಪ್ರತಿತಂತ್ರಗಳನ್ನು ಹೆಣೆದು ಮ್ಯಾರಥಾನ್‌ ಪೈಪೋಟಿ ನಡೆಸಿ ಕಾಂಗ್ರೆಸ್‌ ಹೈಕಮಾಂಡ್‌ನ ‘ಮಧ್ಯರಾತ್ರಿ ಸೂತ್ರ’ಕ್ಕೆ ಬಗ್ಗಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಂಪುಟದ ಸಹೋದ್ಯೋಗಿಗಳ ಆಯ್ಕೆ ವಿಚಾರದಲ್ಲಿ ಮಧ್ಯರಾತ್ರಿಯಲ್ಲಿ ‘ಕಿತ್ತಾಟ’ ನಡೆಸಿದರು.
Last Updated 20 ಮೇ 2023, 23:30 IST
ಸಚಿವರ ಪಟ್ಟಿ 8ಕ್ಕಿಳಿಸಿದ ‘ಮಧ್ಯರಾತ್ರಿ ಕಿತ್ತಾಟ’

ಸಿಎಂ ಆಯ್ಕೆ ಅಂತಿಮವಾಗಿಲ್ಲ, ಖರ್ಗೆ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ

ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನು ಅಂತಿಮವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
Last Updated 17 ಮೇ 2023, 9:55 IST
ಸಿಎಂ ಆಯ್ಕೆ ಅಂತಿಮವಾಗಿಲ್ಲ, ಖರ್ಗೆ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ
ADVERTISEMENT
ADVERTISEMENT
ADVERTISEMENT