ಕಾಂಗ್ರೆಸ್ ಸಭೆ: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸುರ್ಜೇವಾಲಾ ತೀವ್ರ ಅಸಮಾಧಾನ
Congress Road Concerns: ಬೆಂಗಳೂರು ರಸ್ತೆಗುಂಡಿಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಸಂದರ್ಭದಲ್ಲಿ ನಿರ್ಲಕ್ಷ್ಯದಿಂದ ವಿರೋಧಿಗಳಿಗೆ ಅಸ್ತ್ರ ಸಿಗುತ್ತೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.Last Updated 19 ಸೆಪ್ಟೆಂಬರ್ 2025, 17:07 IST