ಯಾವುದೋ ಜನ್ಮದಲ್ಲಿ ನನ್ನ ಮಗನಾಗಿದ್ರೇನೋ ರಾಜು ಸರ್: ಶೈನ್ ಶೆಟ್ಟಿ ಭಾವುಕ ಪೋಸ್ಟ್
Shine Shetty Tribute: ಹಾಸ್ಯ ನಟ ರಾಜು ತಾಳಿಕೋಟೆ ಅವರ ನಿಧನಕ್ಕೆ ನಟ ಶೈನ್ ಶೆಟ್ಟಿ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಅವರು ರಾಜು ಸರ್ ಬಗ್ಗೆ ಭಾವನಾತ್ಮಕ ಸಂದೇಶ ಬರೆದಿದ್ದಾರೆ.Last Updated 21 ಅಕ್ಟೋಬರ್ 2025, 10:07 IST