ವಿದೇಶದಲ್ಲಿ 15 ದಿನ ಅಧ್ಯಯನ ಕೈಗೊಳ್ಳಲಿರುವ ರಾಣಿ ಚನ್ನಮ್ಮ ವಿವಿಯ ವಿದ್ಯಾರ್ಥಿಗಳು
‘ಬ್ರಿಟಿಷ್ ಕೌನ್ಸಿಲ್‌ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.Last Updated 6 ನವೆಂಬರ್ 2024, 11:21 IST