ರಾಣೆಬೆನ್ನೂರು | ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿ ಜಾತ್ರೆ
Temple Festival: ರಾಣೆಬೆನ್ನೂರು: ಇಲ್ಲಿನ ಮಾರುತಿನಗರದ ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿಯ ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಚೌಡೇಶ್ವರಿ ದೇವಿಯು ಸುತ್ತಮುತ್ತಲ ಗ್ರಾಮಗಳ ಆರಾಧ್ಯ ದೇವತೆಯಾಗಿದ್ದಾಳೆ.Last Updated 6 ಜನವರಿ 2026, 2:05 IST