ರಣಜಿ ಟ್ರೋಫಿಗೂ ಮುನ್ನ ಮುಂಬೈ ತಂಡದ ನಾಯಕತ್ವ ತ್ಯಜಿಸಿದ ಅಜಿಂಕ್ಯ ರಹಾನೆ
Ranji Trophy Mumbai: ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅಜಿಂಕ್ಯ ರಹಾನೆ ಅವರು ಮುಂಬೈ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಆದರೆ ಅವರು ಬ್ಯಾಟರ್ ಆಗಿ ತಂಡದಲ್ಲಿ ಮುಂದವರಿಯಲಿದ್ದಾರೆ. Last Updated 21 ಆಗಸ್ಟ್ 2025, 11:33 IST