ಕಾಂತಾರ ಚಿತ್ರದಲ್ಲಿನ ‘ದೈವ’ ಸಂಪ್ರದಾಯ ಅಪಹಾಸ್ಯ: ರಣವೀರ್ ಸಿಂಗ್ ವಿರುದ್ಧ ದೂರು
ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದಲ್ಲಿನ ‘ದೈವ’ ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.Last Updated 3 ಡಿಸೆಂಬರ್ 2025, 18:46 IST