ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ: ವರದಿ ಕೇಳಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
Child Protection: ಮೈಸೂರಿನಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಜಿಲ್ಲಾಡಳಿತದಿಂದ ವರದಿ ಕೇಳಿದೆ.Last Updated 10 ಅಕ್ಟೋಬರ್ 2025, 19:10 IST