ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ತೃಪ್ತಿ ತಂದಿಲ್ಲ: ಮಮತಾ
ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಅಪರಾಧಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದರ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Last Updated 20 ಜನವರಿ 2025, 11:15 IST