ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Rape & Murder

ADVERTISEMENT

ಕೋಲ್ಕತ್ತ | ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ: ಅಪರಾಧಿಗೆ ಮರಣ ದಂಡನೆ

ಕಳೆದ ವರ್ಷ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದ ಅಪರಾಧಿಗೆ ಕೋಲ್ಕತ್ತ ನ್ಯಾಯಾಲಯ ಮರಣದಂಡನೆ ವಿಧಿಸಿ ಗುರುವಾರ ಆದೇಶಿಸಿದೆ. ಜತೆಗೆ, ಇದೊಂದು ತೀರಾ ಅಪರೂಪದ ಪ್ರಕರಣ ಎಂದು ಅಭಿಪ್ರಾಯಪಟ್ಟಿದೆ.
Last Updated 26 ಸೆಪ್ಟೆಂಬರ್ 2024, 13:26 IST
ಕೋಲ್ಕತ್ತ | ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ: ಅಪರಾಧಿಗೆ ಮರಣ ದಂಡನೆ

ಕೋಲ್ಕತ್ತ ಅತ್ಯಾಚಾರ ಪ್ರಕರಣ: ಆರ್‌.ಜಿ. ಕರ್‌ ಆಸ್ಪತ್ರೆ ವೈದ್ಯನ ಮತ್ತೆ ವಿಚಾರಣೆ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರಿಗೆ ಆಪ್ತರಾಗಿದ್ದ ವೈದ್ಯರೊಬ್ಬರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 25 ಸೆಪ್ಟೆಂಬರ್ 2024, 2:38 IST
ಕೋಲ್ಕತ್ತ ಅತ್ಯಾಚಾರ ಪ್ರಕರಣ: ಆರ್‌.ಜಿ. ಕರ್‌ ಆಸ್ಪತ್ರೆ ವೈದ್ಯನ ಮತ್ತೆ ವಿಚಾರಣೆ

ಅತ್ಯಾಚಾರ, ಕೊಲೆ ಪ್ರಕರಣ: ಸೆ. 17ರೊಳಗೆ ವರದಿ ಸಲ್ಲಿಸಲು CBIಗೆ SC ನಿರ್ದೇಶನ

ಕೊಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕುರಿತು ಸೆ. 17ರೊಳಗೆ ಸದ್ಯದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶಿಸಿದೆ.
Last Updated 9 ಸೆಪ್ಟೆಂಬರ್ 2024, 13:31 IST
ಅತ್ಯಾಚಾರ, ಕೊಲೆ ಪ್ರಕರಣ: ಸೆ. 17ರೊಳಗೆ ವರದಿ ಸಲ್ಲಿಸಲು CBIಗೆ SC ನಿರ್ದೇಶನ

ಹಣಕಾಸು ಅವ್ಯವಹಾರ: RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅಮಾನತು

ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್‌ ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ, ಅವರನ್ನು ಅಮಾನತುಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ಆದೇಶಿಸಿದೆ.
Last Updated 3 ಸೆಪ್ಟೆಂಬರ್ 2024, 16:18 IST
ಹಣಕಾಸು ಅವ್ಯವಹಾರ: RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅಮಾನತು

ತಮಿಳುನಾಡಿನಲ್ಲಿ ಕ್ರೈಸ್ತ ಮತಾಂತರ ಚಟುವಟಿಕೆ ಗಂಭೀರವಾದದ್ದು: ಆರ್‌ಎಸ್‌ಎಸ್‌

‘ತಮಿಳುನಾಡಿನಲ್ಲಿ ಕ್ರೈಸ್ತ ಮತಾಂತರ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿರುವುದು ಕಳವಳಕಾರಿ ಘಟನೆಯಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ’ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಹೇಳಿದ್ದಾರೆ.
Last Updated 2 ಸೆಪ್ಟೆಂಬರ್ 2024, 12:39 IST
ತಮಿಳುನಾಡಿನಲ್ಲಿ ಕ್ರೈಸ್ತ ಮತಾಂತರ ಚಟುವಟಿಕೆ ಗಂಭೀರವಾದದ್ದು: ಆರ್‌ಎಸ್‌ಎಸ್‌

ನಿರ್ಭಯಾ ಪ್ರಕರಣದ ನಂತರವೂ ದೇಶದಲ್ಲಿ ನಿಲ್ಲದ ಅತ್ಯಾಚಾರ: ನಟಿ ಶಬಾನಾ ಆಜ್ಮಿ ಕಳವಳ

‘ದೇಶವನ್ನೇ ಬೆಚ್ಚಿಬೀಳಿಸಿದ್ದ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಂತರವೂ ದೇಶದಲ್ಲಿ ಲೈಂಗಿಕ ದೌರ್ಜನ್ಯಗಳನ್ನು ನಡೆಸುವ ಹೀನ ಜನರ ಮನಸ್ಥಿತಿ ಬದಲಾಗದಿರುವುದು ಅತ್ಯಂತ ಅವಮಾನಕರ’ ಎಂದು ಬಾಲಿವುಡ್‌ನ ಹಿರಿಯ ನಟಿ ಶಬಾನಾ ಆಜ್ಮಿ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 29 ಆಗಸ್ಟ್ 2024, 11:39 IST
ನಿರ್ಭಯಾ ಪ್ರಕರಣದ ನಂತರವೂ ದೇಶದಲ್ಲಿ ನಿಲ್ಲದ ಅತ್ಯಾಚಾರ: ನಟಿ ಶಬಾನಾ ಆಜ್ಮಿ ಕಳವಳ

ಅಪರಾಧ ಕಾನೂನಿಗೆ ತಿದ್ದುಪಡಿ; ಅತ್ಯಾಚಾರಿಗಳಿಗೆ ಗಲ್ಲು ಕಾಯಂ: ಮಮತಾ ಬ್ಯಾನರ್ಜಿ

‘ಪಶ್ಚಿಮ ಬಂಗಾಳದಲ್ಲಿರುವ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅತ್ಯಾಚಾರದಂತ ಘೋರ ಅಪರಾಧಗಳ ಕುರಿತು ಶೂನ್ಯ ಸಹಿಷ್ಣುತೆ ಹೊಂದಿದ್ದು, ಸದ್ಯ ಇರುವ ಕಾನೂನಿನಲ್ಲಿ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆಯಾಗುವಂತೆ ತಿದ್ದುಪಡಿಯನ್ನು ತರಲಾಗುವುದು’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 28 ಆಗಸ್ಟ್ 2024, 9:35 IST
ಅಪರಾಧ ಕಾನೂನಿಗೆ ತಿದ್ದುಪಡಿ; ಅತ್ಯಾಚಾರಿಗಳಿಗೆ ಗಲ್ಲು ಕಾಯಂ: ಮಮತಾ ಬ್ಯಾನರ್ಜಿ
ADVERTISEMENT

ಕೋಲ್ಕತ್ತ ಪ್ರಕರಣ: ಆರೋಪಿ ಓಡಿಸಿದ್ದು ಪೊಲೀಸ್ ಆಯುಕ್ತರ ಹೆಸರಿನಲ್ಲಿದ್ದ ಬೈಕ್–BJP

ಟ್ರೈನಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌, ಕೃತ್ಯಕ್ಕೂ ಮೊದಲು ಹಾಗೂ ನಂತರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನೋಂದಾಯಿಸಲಾಗಿದ್ದ ಬೈಕ್ ಚಾಲನೆ ಮಾಡಿದ್ದ ಎಂದು ಬಿಜೆಪಿ ಆರೋಪಿಸಿದೆ.
Last Updated 27 ಆಗಸ್ಟ್ 2024, 15:52 IST
ಕೋಲ್ಕತ್ತ ಪ್ರಕರಣ: ಆರೋಪಿ ಓಡಿಸಿದ್ದು ಪೊಲೀಸ್ ಆಯುಕ್ತರ ಹೆಸರಿನಲ್ಲಿದ್ದ ಬೈಕ್–BJP

ಕೋಲ್ಕತ್ತ | TMC ಮುಖಂಡನ ಮಗಳ ಅತ್ಯಾಚಾರಕ್ಕೆ ಕರೆ; ಕ್ರಮಕ್ಕೆ ಮಕ್ಕಳ ಆಯೋಗ ಸೂಚನೆ

ಪಶ್ಚಿಮ ಬಂಗಾಳದ ಟಿಎಂಸಿ ಮುಖಂಡನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿದವರಿಗೆ ₹10 ಕೋಟಿ ಬಹುಮಾನ ಘೋಷಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪೊಲೀಸರಿಗೆ ಹೇಳಿದೆ.
Last Updated 26 ಆಗಸ್ಟ್ 2024, 14:49 IST
ಕೋಲ್ಕತ್ತ | TMC ಮುಖಂಡನ ಮಗಳ ಅತ್ಯಾಚಾರಕ್ಕೆ ಕರೆ; ಕ್ರಮಕ್ಕೆ ಮಕ್ಕಳ ಆಯೋಗ ಸೂಚನೆ

ವಿದ್ಯಾರ್ಥಿನಿ ಕೊಲೆ: ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

ಆರ್‌.ಜಿ ಕರ್‌ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್‌ ಜಿಲ್ಲೆಯ ನಂದಿಗ್ರಾಮ ಪೊಲೀಸ್‌ ಠಾಣೆಗೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮುತ್ತಿಗೆ ಹಾಕಿದ್ದಾರೆ.
Last Updated 23 ಆಗಸ್ಟ್ 2024, 12:35 IST
ವಿದ್ಯಾರ್ಥಿನಿ ಕೊಲೆ: ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು
ADVERTISEMENT
ADVERTISEMENT
ADVERTISEMENT